Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪನಾಮ ಕಾಲುವೆ ಪ್ರವೇಶದ್ವಾರದಲ್ಲಿ ಭೀಕರ ಇಂಧನ ಟ್ಯಾಂಕರ್ ಸ್ಫೋಟ: ನಾಲ್ವರಿಗೆ ಗಾಯ, ಓರ್ವ ನಾಪತ್ತೆ

Spread the love

ಪನಾಮ: ಪನಾಮ ಕಾಲುವೆಯ ಪೆಸಿಫಿಕ್ ಪ್ರವೇಶದ್ವಾರದಲ್ಲಿರುವ ಬ್ರಿಡ್ಜ್ ಆಫ್ ದಿ ಅಮೆರಿಕಾಸ್ ಬಳಿ ಇಂಧನ ಟ್ಯಾಂಕರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪನಾಮ ನಗರದ ಪಶ್ಚಿಮ ಭಾಗದಲ್ಲಿರುವ ಬಾಲ್ಬೋವಾದ ಲಾ ಬೊಕಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಮೂರು ಇಂಧನ ಟ್ಯಾಂಕರ್​ಗಳಿಗೆ ಬೆಂಕಿ ತಗುಲಿ ಸ್ಫೋಟಗೊಂಡಿದೆ ಎಂದು ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.ಸೇತುವೆ ಪಕ್ಕದಲ್ಲಿದ್ದ ಬೇರೆ ವಾಹನಗಳಿಗೂ ಹಾನಿಯುಂಟಾಗಿದೆ.1,654 ಮೀಟರ್ ಉದ್ದದ ಪ್ರಮುಖ ರಸ್ತೆಯಾದ ಬ್ರಿಡ್ಜ್ ಆಫ್ ದಿ ಅಮೆರಿಕಾಸ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *