Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸ್ಕೂಟರ್‌ನಲ್ಲಿ ಗಾಂಜಾ ಸಾಗಾಟ – ಅಬಕಾರಿ ದಳದ ದಾಳಿಯಲ್ಲಿ ಬಂಧನ

Spread the love

ಕಾಸರಗೋಡು: ಸ್ಕೂಟರ್ ಪ್ರಯಾಣಿಕ ನೋರ್ವ ನಿಂದ 1.800 ಕಿಲೋ ಗಾಂಜಾವನ್ನು ಕುಂಬಳೆ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.

ಬಂದ್ಯೋಡಿನ ಮುಹಮ್ಮದ್ ಅಲಿ (51) ಎಂಬಾತನನ್ನು ಬಂಧಿಸಲಾಗಿದೆ. ಮಂಗಳವಾರ ರಾತ್ರಿ ಕುಂಬಳೆ ಶಿರಿಯ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಸ್ಕೂಟರ್ ಪ್ರಯಾಣಿಕನನ್ನು
ತಪಾಸಣೆ ನಡೆಸಿದಾಗ ಗಾಂಜಾ ಸಾಗಾಟ ಪತ್ತೆಯಾಗಿದೆ.


Spread the love
Share:

administrator

Leave a Reply

Your email address will not be published. Required fields are marked *