Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಧ್ಯಪ್ರಾಚ್ಯ ಸಂಘರ್ಷ: ಇರಾನ್‌ನ ವಸತಿ ಪ್ರದೇಶ ಮತ್ತು ಶಾಲೆಗಳ ಮೇಲೆ ಅಮೆರಿಕ ಕ್ಷಿಪಣಿ ದಾಳಿ

Spread the love

ಟೆಹ್ರಾನ್‌ : ಇರಾನ್‌ನಲ್ಲಿ ಶಾಲೆ ಮತ್ತು ವಸತಿ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ಮತ್ತೆ ದಾಳಿ ಮಾಡಿರುವ ಬಗ್ಗೆ Aljazeera ವರದಿ ಮಾಡಿದೆ.
ಇರಾನ್‌ನ ಬೊಮೇನ್ ನಗರದಲ್ಲಿರುವ ಡಾ. ಹಫೀಝ್ ಬೊಮೇನಿ ಶಾಲೆ ಮೇಲೆ ಅಮೆರಿಕ ಕ್ಷಿಪಣಿ ದಾಳಿ ನಡೆಸಿದೆ ಎಂದು ಇರಾನ್‌ Mehr news agency ವರದಿ ಮಾಡಿದೆ.
ಶಾಲೆಯನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುತ್ತಮುತ್ತಲಿನ ಅನೇಕ ಮನೆಗಳಿಗೆ ಕೂಡ ಹಾನಿಯಾಗಿರುವುದಾಗಿ ವರದಿಯು ಉಲ್ಲೇಖಿಸಿದೆ. ದಾಳಿಯಲ್ಲಿ ಮೃತಪಟ್ಟವರ ಬಗ್ಗೆ ತಕ್ಷಣಕ್ಕೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಈ ಮೊದಲು ದಕ್ಷಿಣ ಇರಾನ್ನನ ಮಿನಾಬ್ ನಗರದಲ್ಲಿರುವ ಬಾಲಕಿಯರ ಶಾಲೆಯ ಮೇಲೆ ಅಮೆರಿಕ ನಡೆಸಿದ್ದ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 170 ಮಂದಿ ಮೃತಪಟ್ಟಿದ್ದರು. ಅವರಲ್ಲಿ ಹೆಚ್ಚಿನವರು ಮಕ್ಕಳಾಗಿದ್ದರು.


Spread the love
Share:

administrator

Leave a Reply

Your email address will not be published. Required fields are marked *