Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕುಪ್ಪಗೋಡು ಗ್ರಾಮಕ್ಕೆ ನುಗ್ಗಿ ಭೀತಿ ಹುಟ್ಟಿಸಿದ ದೈತ್ಯ ಆನೆ: ಪ್ರಾಣಭಯದಲ್ಲಿ ಬೇಲೂರು ಭಾಗದ ಕೃಷಿಕರು

Spread the love

ಹಾಸನ: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುಪ್ಪಗೋಡು ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದೆ. ಗ್ರಾಮಕ್ಕೆ ನುಗ್ಗಿದ ‘ಪೆನ್ಸಿಲ್ ಕೋರೆ’ ಹೆಸರಿನ ದೈತ್ಯ ಒಂಟಿಸಲಗ, ಕೃಷ್ಣಪ್ಪ ಎಂಬುವವರಿಗೆ ಸೇರಿದ ಆಟೋವನ್ನು ಜಖಂಗೊಳಿಸಿದೆ. ಆನೆಯನ್ನು ಓಡಿಸಲು ಪಟಾಕಿ ಸಿಡಿಸಿದಾಗ ರೊಚ್ಚಿಗೆದ್ದ ಸಲಗ, ಮನೆಯ ಮುಂದಿದ್ದ ಆಟೋ ಮೇಲೆ ದಾಳಿ ನಡೆಸಿ ಆತಂಕ ಸೃಷ್ಟಿಸಿದೆ. ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಆನೆಗಳ ಹಿಂಡು ಬೀಡುಬಿಟ್ಟಿದ್ದು, ಕಾಫಿ ತೋಟಗಳಲ್ಲಿ ಕೆಲಸ ಮಾಡಲು ಕೃಷಿಕರು ಭಯಪಡುತ್ತಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *