Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಗ್ಲಾಸ್ಕೋ ಕಾಮನ್ವೆಲ್ತ್ ಕ್ರೀಡಾಕೂಟ: ಮಹಿಳಾ ಬಾಕ್ಸಿಂಗ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಡಬಲ್ ಚಿನ್ನ!

Spread the love

ಗ್ಲಾಸ್ಕೋ: 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಪ್ರೀತಿ ಪವಾರ್ ಮತ್ತು ಜೈಸ್ಕಿನ್ ಅವರು ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ.
54 ಕೆಜಿ ವಿಭಾಗದ ಬಾಕ್ಸಿಂಗ್‌ನಲ್ಲಿ ಕೆನಡಾದ ಎಸ್. ಎಸ್. ಡೆಲ್ಗಾಡೊ ಅವರನ್ನು 5-0 ಅಂಕಗಳಿಂದ ಸೋಲಿಸುವ ಮೂಲಕ ಪ್ರೀತಿ ಪವಾರ್‌ ಚಿನ್ನ ಗೆದ್ದುಕೊಂಡಿದ್ದಾರೆ. ಪಂದ್ಯದ ಆರಂಭದಿಂದಲೇ ಪ್ರೀತಿ ಪವಾರ್ ಸಂಪೂರ್ಣವಾಗಿ ಮೇಲುಗೈ ಸಾಧಿಸಿದ್ದರು.
57 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಜೈಸ್ಕಿನ್‌ಗೆ ಚಿನ್ನದ ಪದಕ!
ಮಹಿಳೆಯರ 57 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಜೈಸಿನ್, ಉತ್ತರ ಐರ್ಲೆಂಡ್‌ನ ಮೈಕೇಲಾ ವಾಲ್ಟ್ ಅವರನ್ನು 5-0 ಅಂಕಗಳಿಂದ ಮಣಿಸಿ ಚಿನ್ನದ ಪದಕ ಗೆದ್ದಿದ್ದಾರೆ.
2026ರ ಕಾಮನ್ವೆಲ್ತ್‌ ಕ್ರೀಡಾಕೂಟದಲ್ಲಿ ಮಹಿಳೆಯರ ಬಾಕ್ಸಿಂಗ್‌ನಲ್ಲಿ ಭಾರತ ಐತಿಹಾಸಿಕ ಡಬಲ್ ಗೋಲ್ಡ್ ಸಾಧನೆ ಮಾಡಿದೆ.
ಇನ್ನೂ 8 ಬಾಕ್ಸಿಂಗ್‌ ವಿಭಾಗಗಳ ಫೈನಲ್ ನಲ್ಲಿ ಭಾರತೀಯರು ಸ್ಪರ್ಧಿಸಲಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *