ಚಿನ್ನದ ಬೆಲೆ ಏರಿಕೆ: ಆಷಾಢದ ಶಾಕ್, ಬೆಳ್ಳಿ ಸ್ಥಿರ – ಜುಲೈ 17ರ ದರ ವಿವರ!

ಸ್ವರ್ಣ ಪ್ರಿಯರಿಗೆ ಶಾಕ್! ಇಳಿಕೆಯಾಗಿದ್ದ ಚಿನ್ನ ಇಂದು ಏರಿಕೆಯತ್ತ ಸಾಗಿದೆ.ಹೌದು,ಬಂಗಾರದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯಾಗಿರುವುದರಿಂದ ಚಿನ್ನ ಖರೀದಿಗೆ ಪ್ಲಾನ್ ಮಾಡಿಕೊಂಡವರ ಆಸೆಗೆ ತಣ್ಣೀರು ಎರಚಿದೆ. ಚಿನ್ನ ಏರಕೆಯಾಗಿದ್ದರೆ ಬೆಳ್ಳಿ ಬೆಲೆಯೂ ಯಾವುದೇ ಏರಿಕೆಯನ್ನು ಕಾಣದೇ ತಟ್ಟಸ್ಥವಾಗಿ ಇದೆ.

ನೀವು ಬೆಳ್ಳಿ ಯನ್ನೂ ಇಂದು ಖರೀದಿ ಮಾಡಬಹುದು. ಹಾಗಿದ್ರೆ ಜುಲೈ 17 ರಂದು ಗುರುವಾರ ಬೆಂಗಳೂರಿನಲ್ಲಿ ಗೋಲ್ಡ್ ರೇಟ್ ಹೇಗಿದೆ? ಒಂದು ಕೆಜಿ ಬೆಳ್ಳಿಯ ಬೆಲೆ ಎಷ್ಟು..? ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ..? ಎಂಬ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಹೌದು,ಬೆಂಗಳೂರಿನಲ್ಲಿ ಚಿನ್ನದ ದರಗಳು ಜಿಗಿತಗೊಂಡಿವೆ. ಸದ್ಯ 10 ಗ್ರಾಂ 22 ಕ್ಯಾರೆಟ್ ಚಿನ್ನ 91,050 ರೂ.ಗಳು ಇದೆ. ಅಪರಂಜಿ ಚಿನ್ನದ ಬೆಲೆ 10 ಗ್ರಾಂಗೆ 99,330 ರೂ.ಗಳು ಇದೆ.100 ನೂರು ಗ್ರಾಂ ಅಪರಂಜಿ ಚಿನ್ನ 500 ರೂ.ಗಳಷ್ಟು ಏರಿಕೆಯನ್ನು ಕಂಡಿದೆ.
ಜುಲೈ 17 ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆಗಳು
ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಒಂದು ಗ್ರಾಂಗೆ 9,105 ರೂ.ಗಳು ಇದೆ.ಇನ್ನೂ 10ಗ್ರಾಂ 22 ಕ್ಯಾರೆಟ್ ಚಿನ್ನ 91,050 ರೂ.ಗಳು ಇದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 50 ರೂ.ಗಳಷ್ಟು ಕುಸಿತವನ್ನು ಕಂಡಿದೆ.100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 500 ರೂ.ಗಳಷ್ಟು ಏರಿಕೆಯಾಗಿ 9,10,500 ರೂ.ಗಳು ತಲುಪಿದೆ.
24 ಕ್ಯಾರೆಟ್ ಗೋಲ್ಡ್ ರೇಟ್ ಅಪರಂಜಿ
24 ಕ್ಯಾರೆಟ್ ಚಿನ್ನ ಒನ್ ಗ್ರಾಂಗೆ 9,933 ರೂ.ಗಳ ವ್ಯಾಪಾರವಿದೆ. 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 99,330 ರೂ.ಇದೆ.ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 50 ರೂ.ಗಳಷ್ಟು ಇಳಿಕೆಯನ್ನು ಕಂಡಿದೆ. ಇದಲ್ಲದೆ,100 ಗ್ರಾಂ 24 ಕ್ಯಾರೆಟ್ ಚಿನ್ನ 9,93,300 ರೂ.ಗಳ ವಾಹಿವಾಟುವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ 500 ರೂ.ಗಳಷ್ಟು ಏರಿಕೆಯನ್ನು ಕಂಡಿದೆ.
18 ಕ್ಯಾರೆಟ್ ಗೋಲ್ಡ್ ರೇಟ್
18 ಕ್ಯಾರೆಟ್ ಚಿನ್ನ 1ಗ್ರಾಂಗೆ 7,450 ರೂ.ಇದೆ.18 ಕ್ಯಾರೆಟ್ ಹತ್ತು ಗ್ರಾಂ ಚಿನ್ನಕ್ಕೆ74,500 ರೂ. ಇದೆ.100 ಗ್ರಾಂ 18 ಕ್ಯಾರೆಟ್ ಚಿನ್ನಕ್ಕೆ 7,45,000 ರೂ.ಇದೆ.
ಜುಲೈ 17 ರಂದು ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಗಳು
ಬೆಂಗಳೂರಿನಲ್ಲಿ ಬೆಳ್ಳಿಯ ಬೆಲೆಗಳು ಸ್ಥಿರವಾಗಿವೆ.ಪ್ರಸ್ತುತ ಪ್ರತಿ ಕಿಲೋಗ್ರಾಂಗೆ 1,14,000 ರೂಪಾಯಿಗಳು ವಾಹಿವಾಟುವಿದೆ.ಒಂದು ಗ್ರಾಂಗೆ ಬೆಳ್ಳಿಗೆ 114 ರೂ.ಗಳ ವ್ಯಾಪಾರದವಿದೆ.10 ಗ್ರಾಂ ಬೆಳ್ಳಿಯ ಬೆಲೆ 1,140 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 11,400 ರೂ.ಗಳು ವ್ಯಾಪಾರವಿದೆ. ನಿನ್ನೆ ಬೆಲೆಗೆ ಹೋಲಿಕೆ ಮಾಡಿದ್ದರೆ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ.
ಬೆಂಗಳೂರಿನಲ್ಲಿ 10 ದಿನಗಳಲ್ಲಿ ಚಿನ್ನದ ಬೆಲೆಗಳು
ಜುಲೈ ತಿಂಗಳ ಮೊದಲ ವಾರದಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ.ವಾರಾಂತ್ಯದಲ್ಲಿದಲ್ಲಿ ಯಾವುದೇ ಬದಲಾವಣೆಯನ್ನು ಕಾಣದೇ ಸ್ಥಿರವಾಗಿ ಉಳಿದುಗೊಂಡಿದ್ದು, ಸತತವಾಗಿ ಚಿನ್ನದ ಮೇಲೆ ಆಷಾಢಮಾಸದಲ್ಲಿ ಏರಿಕೆಯಾಗಿದ ಚಿನ್ನ ಎರಡನೇ ವಾರದಲ್ಲಿ ಇಳಿಕೆಯಲ್ಲಿ ಇತ್ತು. ಆದರೆ ಇದು ಏರಿಕೆಯಾಗಿದೆ. 10 ದಿನಗಳ ಸರಾಸರಿ ಚಿನ್ನದ ದರವು 22 ಕ್ಯಾರೆಟ್ 9,105ರೂ. ಮತ್ತು 1 ಗ್ರಾಂ 24 ಕ್ಯಾರೆಟ್ ಚಿನ್ನ 9,933 ರೂ. ದರವಿದೆ.
ಕರ್ನಾಟಕ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳ ವಿವರ
ಮೈಸೂರಿನಲ್ಲಿ ಚಿನ್ನದ ಬೆಲೆ: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿನ್ನದ ಬೆಲೆಗಳು ಬೆಂಗಳೂರಿನ ಬೆಲೆಗಳ ಮಾದರಿಯಲ್ಲಿ ಇರುತ್ತವೆ. ಮೈಸೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,450 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,105 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,933 ರೂ.ಆಗಿದೆ.
ಮಂಗಳೂರಿನಲ್ಲಿ ಚಿನ್ನದ ಬೆಲೆ: ಕರಾವಳಿ ನಗರ ಮಂಗಳೂರಿನಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,450 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,105 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,933 ರೂ.ಆಗಿದೆ.
ಗದಗದಲ್ಲಿ ಚಿನ್ನದ ಬೆಲೆ: ಬಿಸಿಲಿನ ನಗರಿ ಎಂದು ಕರೆಯಲ್ಪಡುವ ಗದಗದಲ್ಲಿಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,450 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,105 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,933 ರೂ.ಆಗಿದೆ.
ಮಂಡ್ಯದಲ್ಲಿ ಚಿನ್ನದ ಬೆಲೆ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,450 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,105 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,933 ರೂ.ಆಗಿದೆ.
ಚಿತ್ರದುರ್ಗದಲ್ಲಿ ಚಿನ್ನದ ಬೆಲೆ: ಕೋಟೆ ನಾಡು ಮದಕರಿ ನಾಯಕರು ಆಳಿದ ನಾಡು ಚಿತ್ರದುರ್ಗದಲ್ಲಿ ಇಂದು 18k ಪ್ರತಿ ಗ್ರಾಂ ಚಿನ್ನದ ಬೆಲೆ 7,450 ರೂ,ಅದೇ ರೀತಿ 22k ಪ್ರತಿ ಗ್ರಾಂ ಚಿನ್ನದ ಬೆಲೆ 9,105 ಅದೇ ರೀತಿ 24k ಪ್ರತಿ ಗ್ರಾಂ ಚಿನ್ನದ ಬೆಲೆ 9,933 ರೂ.ಆಗಿದೆ.
ಸ್ಪಾಟ್ ಚಿನ್ನದ ಬೆಲೆ ಹೇಗಿದೆ..?
ಇಂದು ಜಾಗತಿಕ ಮಟ್ಟದಲ್ಲಿ ಸ್ಪಾಟ್ ಚಿನ್ನದ ಬೆಲೆ ಪ್ರತಿ ಔನ್ಸ್‌ಗೆ $3,341.35 ಆಗಿದೆ.
Disclaimer: ಈ ಲೇಖನವು ಕೇವಲ ಮಾಹಿತಿ ಉದ್ದೇಶಗಳಿಗಾಗಿ ಮಾತ್ರ ನೀಡಲಾಗುತ್ತಿದೆ. ಇದು ಅಮೂಲ್ಯವಾದ ಲೋಹದ ಉತ್ಪನ್ನಗಳು, ಸರಕುಗಳು, ಭದ್ರತೆಗಳು ಅಥವಾ ಇತರ ಹಣಕಾಸು ಸಾಧನಗಳನ್ನು ಖರೀದಿಸಲು, ಮಾರಾಟ ಮಾಡಲು ವಿನಂತಿಯಲ್ಲ. ಗ್ರೇನಿಯಂ ಇನ್ಫರ್ಮೇಷನ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್, ಅದರ ಅಂಗಸಂಸ್ಥೆಗಳು, ಸಹವರ್ತಿಗಳು ಮತ್ತು ಈ ಲೇಖನದ ಲೇಖಕರು ಈ ಲೇಖನದಲ್ಲಿನ ಮಾಹಿತಿಯ ಆಧಾರದ ಮೇಲೆ ಉಂಟಾಗುವ ನಷ್ಟಗಳು ಮತ್ತು/ಅಥವಾ ಹಾನಿಗಳಿಗೆ ನಾವು ಜವಾಬ್ದಾರರಲ್ಲ.
