Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಂಗಳೂರಿಗರಿಗೆ ಸಿಹಿ ಸುದ್ದಿ: ಬಹುನಿರೀಕ್ಷಿತ ‘ಪಿಂಕ್ ಲೈನ್ ಮೆಟ್ರೋ’ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್; ಸಂಚಾರ ಆರಂಭ ಯಾವಾಗ?

Spread the love

ಬೆಂಗಳೂರು: ಬೆಂಗಳೂರಿಗರ ಮತ್ತೊಂದು ಬಹುನಿರೀಕ್ಷಿತ ಪಿಂಕ್ ಲೈನ್ ಮೆಟ್ರೋ (Pink Line Metro) ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, 2026ರ ಮೇ ತಿಂಗಳಿಗೆ ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಕಾಳೇನ ಅಗ್ರಹಾರದಿಂದ ನಾಗವಾರ ಮಾರ್ಗ 21.25 ಕಿ.ಮೀ ವಿಸ್ತೀರ್ಣವಿದ್ದು, ಒಟ್ಟು 18 ಮೆಟ್ರೋ ಸ್ಟೇಷನ್‌ಗಳು ಇರಲಿವೆ. ಆ 18 ಸ್ಟೇಷನ್‌ಗಳ ಪೈಕಿ 6 ಎಲಿವೇಟೆಡ್ ಕಾರಿಡಾರ್‌ಗಳು, 2 ಅಂಡರ್ ಗ್ರೌಂಡ್ ಮೆಟ್ರೋ ಸ್ಟೇಷನ್ ಒಳಗೊಂಡಿದೆ. ನಮ್ಮ ಮೆಟ್ರೋ ಗುಲಾಬಿ ಮಾರ್ಗ 2026ರ ಮೇ ತಿಂಗಳಲ್ಲಿ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಬರೆದುಕೊಂಡಿದ್ದಾರೆ

ಈ ಪಿಂಕ್ ಲೈನ್ ಬೆಂಗಳೂರು ದಕ್ಷಿಣದಿಂದ ಉತ್ತರಕ್ಕೆ ಸಂಪರ್ಕ ಕಲ್ಪಿಸಲಿದೆ. ಗುಲಾಬಿ ಮಾರ್ಗದಲ್ಲಿ 13.76 ಕಿ.ಮೀ ಭೂಗತ ಮಾರ್ಗ ಒಳಗೊಂಡಿದೆ.


Spread the love
Share:

administrator

Leave a Reply

Your email address will not be published. Required fields are marked *