Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್: ಇನ್ಮುಂದೆ ಮಹಿಳೆಯರಿಗೆ 30 ಸಾವಿರದಿಂದ 3 ಲಕ್ಷ ರೂ.ವರೆಗೆ ವೈಯಕ್ತಿಕ ಸಾಲ ಸೌಲಭ್ಯ!

Spread the love

ಬೆಂಗಳೂರು: ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ಕೊಟ್ಟಿದೆ. ಇನ್ಮುಂದೆ ಮಹಿಳೆಯರು 30,000ದಿಂದ 3 ಲಕ್ಷದವರೆಗೆ ವೈಯಕ್ತಿಕ ಲೋನ್ (Personal Loan) ಪಡೆಯಬಹುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ತಿಳಿಸಿದ್ದಾರೆ.

ಇದನ್ನು ಆರು ಲಕ್ಷಕ್ಕೆ ಹೆಚ್ಚಿಸಲು ಲಕ್ಷ್ಮಿ ಹೆಬ್ಬಾಳ್ಕರ್ ಬ್ಯಾಂಕ್‌ಗಳಿಗೆ ಮನವಿ ಮಾಡಿದ್ದಾರೆ. ಮೊದಲು ರಿಜಿಸ್ಟ್ರೇಷನ್ ಮಾಡಿಕೊಂಡವರಿಗೆ ಲೋನ್ ಭಾಗ್ಯ ಸಿಗಲಿದೆ. ರಾಷ್ಟ್ರೀಕೃತ ಬ್ಯಾಂಕುಗಳ ಬಡ್ಡಿ ದರದ ಅನ್ವಯ ಕಡಿಮೆ ದಾಖಲೆಯಲ್ಲಿ ಲೋನ್ ಸಿಗಲಿದೆ.

ಕೇವಲ ಆರು ತಿಂಗಳಲ್ಲಿ ವೈಯಕ್ತಿಕ ಲೋನ್ ಸಿಗಲಿದೆ. ತಿಂಗಳಿಗೆ 200 ರೂ.ನಂತೆ ಆರು ತಿಂಗಳು ದುಡ್ಡು ಕಟ್ಟಿದರೆ ಸದಸ್ಯತ್ವ ಸಿಗಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *