Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪ್ರವಾಸಿಗರಿಗೆ ಸಿಹಿ ಸುದ್ದಿ: ಜೋಗ ಜಲಪಾತಕ್ಕೆ ಮತ್ತೆ ಪ್ರವೇಶ

Spread the love

ಶಿವಮೊಗ್ಗ: ಪ್ರವಾಸಿಗರಿಗೆ ಸಿಹಿ ಸುದ್ದಿ ಇಲ್ಲಿದೆ. ಮೇ 1 ರಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.

ಮೇ 1 ರಿಂದ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರಿದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *