ರಾಜ್ಯಪಾಲರಿಗೆ ಅನಾರೋಗ್ಯ: ಚಿಕಿತ್ಸೆಗೆ ಸ್ಪಂದನೆ, ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿ ರಾಜಭವನ

ಬೆಂಗಳೂರು : ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಜ್ಯಪಾಲ `ಥಾವರ್ ಚಂದ್ ಗೆಹ್ಲೋಟ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.