Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಾಲಕಿಗೆ ಕಿರುಕುಳ, ಕೊಲೆ ಯತ್ನ: ಪರಾರಿಯಾಗಲು ಯತ್ನಿಸಿದ್ದ ಆರೋಪಿಯ ಬಲಗೈ ಮುರಿತ

Spread the love

ಮೀರತ್: ಹದಿನಾಲ್ಕು ವರ್ಷದ ಬಾಲಕಿಗೆ ಕಿರುಕುಳ ನೀಡಿ, ವ್ಯಕ್ತಿಯೊಬ್ಬ ನಡುರಸ್ತೆಯಲ್ಲೇ ಕತ್ತು ಹಿಸುಕಿ ಕೊಲೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್​​ನಲ್ಲಿ ನಡೆದಿದೆ. ಮೀರತ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಕ್ಟೋಬರ್ 3 ರಂದು ನಡೆದ ಈ ಘಟನೆಯು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.ಆರೋಪಿಯನ್ನು 20 ವರ್ಷದ ಜಾನು ಅಲಿಯಾಸ್ ಜಾನೆ ಆಲಂ ಎಂದು ಗುರುತಿಸಲಾಗಿದೆ.ಆರೋಪಿ ಪರಾರಿಯಾಗಲು ಯತ್ನಿಸುತ್ತಿದ್ದಾಗ ಗುಂಡಿಗೆ ಬಿದ್ದು ಬಲಗೈ ಮುರಿದಿದೆ. ಆತನನ್ನು ವೈದ್ಯಕೀಯ ಚಿಕಿತ್ಸೆಗೆ ಕಳುಹಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *