Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹಾಸನ: ಹಿಟ್‌ & ರನ್‌ನಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಪೋಷಕರ ಮಹತ್ವದ ನಿರ್ಧಾರ!

Spread the love

ಹಾಸನ: ಹೊಳೆನರಸೀಪುರದ (Holenarasipur) ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ (Accident) ಮೃತಪಟ್ಟ ಪುತ್ರನ ಅಂಗಾಂಗ ದಾನ (Organ Donation) ಮಾಡಿ ಪೋಷಕರು ಸಾರ್ಥಕತೆ ಮೆರೆದಿದ್ದಾರೆ.

ಗ್ರಾಮದ ರವಿ (31) ಮೂರು ತಿಂಗಳ ಹಿಂದೆ ಪಾರಸನಹಳ್ಳಿ ಗ್ರಾಮದ ಬಳಿ ನಡೆದ ಹಿಟ್‌ & ರನ್‌ನಲ್ಲಿ ಗಂಭಿರವಾಗಿ ಗಾಯಗೊಂಡಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಅ.3 ರಂದು ಸಾವನ್ನಪ್ಪಿದ್ದರು

ಮಗನ ಸಾವಿನ ಬಳಿಕ ಪೋಷಕರು ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *