Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಜಯಪುರದಲ್ಲಿ ಮದುವೆ ಡ್ಯಾನ್ಸ್ ವೇಳೆ ಹೃದಯಾಘಾತ

Spread the love

ವಿಜಯಪುರ: ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವ ಸಂದರ್ಭ ಹೃದಯಾಘಾತಕ್ಕೊಳಗಾಗಿ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ನಡೆದಿದೆ.

ಮಹಮ್ಮದ್ ಪೈಗಂಬರ್ ಗಂಗನಹಳ್ಳಿ (28) ಹೃದಯಾಘಾತದಿಂದ ಮೃತಪಟ್ಟ ಯುವಕ. ಮಹಮ್ಮದ್ ಪೈಗಂಬರ್ ಆಲ್ಯೂಮೀನಿಯಂ ಕಿಟಕಿ, ಬಾಗಿಲು ಕೆಲಸ ಮಾಡುತ್ತಿದ್ದ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಏಕಾಏಕಿ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದಿದ್ದಾನೆ.ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತನ ಪ್ರಾಣಪಕ್ಷಿ ಹಾರಿಹೋಗಿತ್ತು. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *