Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಮಾನವೀಯತೆಯ ಪರಮಾವಧಿ: ರಜೆ ನೀಡಲು ‘ಪ್ರೂಫ್’ ಕೇಳಿದ್ದಕ್ಕೆ ನಡುಗುತ್ತಲೇ ಕೆಲಸಕ್ಕೆ ಹಾಜರಾದ ಮಹಿಳೆ

Spread the love

ಪಾಟ್ನಾ:ಹುಷಾರಿಲ್ಲ ರಜೆ ಬೇಕು ಅಂದ್ರೆ ಅಧಿಕಾರಿ ಪ್ರೂಫ್ ಕೊಡು ಎಂದು ಕೇಳಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆ ಐವಿ ಡ್ರಿಪ್ ಹಾಕಿಸಿಕೊಂಡು ಆಸ್ಪತ್ರೆಗೆ ಹಾಜರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವೈರಲ್ ಆಗಿರುವ ಈ ವೀಡಿಯೊದಲ್ಲಿ, ಮಹಿಳೆ ಐವಿ ಡ್ರಿಪ್ ಹಾಕಿಸಿಕೊಂಡಿರುವುದು, ನಡುಗುತ್ತಾ ಪತಿಯ ಸಹಾಯದಿಂದ ನಡೆದುಕೊಂಡು ಹೋಗುತ್ತಿರುವುದನ್ನು ಕಾಣಬಹುದು. ಆಕೆ ಕೆಲಸಕ್ಕೆ ಬಾರದಿದ್ದಾಗ ಅಧಿಕಾರಿಯೊಬ್ಬರು ಕರೆ ಮಾಡಿದಾಗ ಆಕೆಗೆ ಅನಾರೋಗ್ಯ, ಕೆಲಸಕ್ಕೆ ಬರಲು ಸಾಧ್ಯವಿಲ್ಲ ಎಂದು ಪತಿ ಹೇಳಿದ್ದಾರೆ. ಆದರೆ ಅಷ್ಟಕ್ಕೆ ಸುಮ್ಮನಿರದ ಅಧಿಕಾರಿ ಪುರಾವೆ ಕೇಳಿದ್ದರು, ಹಾಗಾಗಿ ಮಹಿಳೆ ಐವಿ ಡ್ರಿಪ್ ಹಾಕಿಕೊಂಡೇ ಕೆಲಸಕ್ಕೆ ಹಾಜರಾಗಿದ್ದಾರೆ.
 


Spread the love
Share:

administrator

Leave a Reply

Your email address will not be published. Required fields are marked *