Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸರ್ಕಸ್‌ನಲ್ಲಿ ಭೀಕರ ಅವಾಂತರ; ಸುರಕ್ಷತಾ ಕವಚ ಸೀಳಿ ಪ್ರೇಕ್ಷಕರತ್ತ ನೆಗೆದ ಹುಲಿ!

Spread the love

ರಷ್ಯಾ: ಸರ್ಕಸ್​​ನಲ್ಲಿ ಸೇಫ್ಟಿನೆಟ್ ದಾಟಿ ಹುಲಿಯೊಂದು ಪ್ರೇಕ್ಷಕರಿದ್ದಲ್ಲಿಗೆ ಹಾರಿರುವ ಘಟನೆ ರಷ್ಯಾದಲ್ಲಿ ನಡೆದಿದೆ. ಹುಲಿಯೊಂದು ಇದ್ದಕ್ಕಿದ್ದಂತೆ ಪ್ರೇಕ್ಷಕರತ್ತ ಹಾರಿತು. ಕ್ಯಾಮೆರಾದಲ್ಲಿ ಸೆರೆಹಿಡಿಯಲಾದ ಈ ಕ್ಷಣವು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸರ್ಕಸ್ ಕುರಿತು ಕಳವಳ ಹುಟ್ಟುಹಾಕಿದೆ. ಆ ಸರ್ಕಸ್​ನಲ್ಲಿ ಮೂರು ಹುಲಿಗಳು ಹಾಗೂ ಒಬ್ಬ ತರಬೇತುದಾರನಿದ್ದ. ಆ ಸುರಕ್ಷತಾ ನೆಟ್ ಹರಿದುಬೀಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಆಗ ಹುಲಿಯು ವೇದಿಕೆ ಎದುರಿದ್ದ ಪ್ರೇಕ್ಷಕರಿದ್ದಲ್ಲಿಗೆ ಹಾರಿದೆ. ಯಾರೂ ಕೂಗಾಡದಂತೆ ಓಡದಂತೆ ಪ್ರೇಕ್ಷಕರಿಗೆ ಸಲಹೆ ನೀಡಲಾಯಿತು. ಕೂಡಲೇ ತರಬೇತುದಾರ ಆ ಹುಲಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
 


Spread the love
Share:

administrator

Leave a Reply

Your email address will not be published. Required fields are marked *