Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭೀಕರ ಅಪಘಾತ: ಕಾಲು ಕಳೆದುಕೊಂಡ ಬಸ್ ಚಾಲಕ!

Spread the love

ಬಾಗಲಕೋಟೆ: ಕೆಎಸ್​​ಆರ್​ಟಿಸಿ ಬಸ್​ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬಸ್​​ ಚಾಲಕನ ಕಾಲು ತುಂಡಾಗಿರುವ ಜೊತೆಗೆ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲೋಕಾಪುರ ಹೊರವಲಯದಲ್ಲಿ ನಡೆದಿದೆ.

ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿರುವ ಈ ಅಪಘಾತದಲ್ಲಿ ಗಾಯಗೊಂಡವರನ್ನು ಲೋಕಾಪೂರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಬಸ್​​ ಮತ್ತು ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಲೋಕಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *