ಹೊಸಕೋಟೆ: ಟೆಂಪೋ ಡಿಕ್ಕಿಯಾಗಿ ಬೈಕ್ ಪ್ರಯಾಣಿಕರ ದುರ್ಮರಣ – ಇನ್ನೊಬ್ಬ ಆಸ್ಪತ್ರೆಗೆ ದಾಖಲು

ಹೊಸಕೋಟೆ: ಟೆಂಪೋ ಡಿಕ್ಕಿಯಾಗಿ ಬೈಕ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಚಿಕ್ಕಹುಲ್ಲೂರು ಗ್ರಾಮದ ಬಳಿ ನಡೆದಿದೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದ್ದು, ಹೊಸಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ
