Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹುಬ್ಬಳ್ಳಿ ಬಾಲಕಿ ಅತ್ಯಾಚಾರ ಪ್ರಕರಣ: ಆರೋಪಿ ಎನ್ಕೌಂಟರ್, ತನಿಖೆ ಸಿಐಡಿಗೆ ವರ್ಗಾವಣೆ

Spread the love

ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಹತ್ಯೆ ಮಾಡಿದ್ದ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದರು. ಇದೀಗ ಈ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ.

ಇನ್ನೆರಡು ದಿನಗಳಲ್ಲಿ ಸಿಐಡಿ ಪ್ರಕರಣದ ತನಿಖೆಯನ್ನು ಆರಂಭಿಸುವ ಸಾಧ್ಯತೆ ಇದೆ. ಪ್ರಕರಣದ ತನಿಖೆಗಾಗಿ ತಜ್ಞರ ತಂಡ ರಚಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಪಿಐಎಲ್ ಸಲ್ಲಿಸಿದೆ.ಎನ್ಕೌಂಟರ್‌ನಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ದೂರವಾಣಿ ಕರೆ ವಿವರ (ಸಿಡಿಆರ್) ಪರಿಶೀಲಿಸಬೇಕು. ವೈರ್‌ಲೆಸ್ ಲಾಗ್ ಬುಕ್ ಪರಿಶೀಲನೆಗೆ ನಿರ್ದೇಶಿಸಲು ಮನವಿ ಮಾಡಿದೆ. ಮೃತನ ದೇಹದ ಅಂತ್ಯಕ್ರಿಯೆ ಮಾಡದಂತೆ ತಡೆಗೆ ಮತ್ತು ಸಾಕ್ಷ್ಯನಾಶ ಆಗದಂತೆ ಕ್ರಮಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದೆ.


Spread the love
Share:

administrator

Leave a Reply

Your email address will not be published. Required fields are marked *