Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹುಬ್ಬಳ್ಳಿ: ಭಿಕ್ಷೆ ನೆಪದಲ್ಲಿ ಮಹಿಳೆಯರಿಗೆ ಕಿರುಕುಳ; ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

Spread the love

ಹುಬ್ಬಳ್ಳಿ,: ಹುಬ್ಬಳ್ಳಿಯ ಅಮರಗೋಳ ಡಾ.B.R.ಅಂಬೇಡ್ಕರ್ ಕಾಲೋನಿಯಲ್ಲಿ ಭಿಕ್ಷೆ ಬೇಡುವ ನೆಪದಲ್ಲಿ ಮದ್ಯಪಾನ ಮಾಡಿ ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಮನೆ ಮನೆಗೆ ತೆರಳಿ ಕಿರುಕುಳ ನೀಡುತ್ತಿದ್ದ ಈ ವ್ಯಕ್ತಿಯನ್ನು ಹಿಡಿದು ಥಳಿಸಲಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ.

ಈ ಡಿನ್ನರ್‌ ಸಭೆಯಲ್ಲಿ ಐದಕ್ಕೂ ಹೆಚ್ಚು ಸಚಿವರು, 40ಕ್ಕೂ ಹೆಚ್ಚು ಶಾಸಕರು ಸೇರಿದಂತೆ ಆಪ್ತರು ಭಾಗಿಯಾಗಿದ್ದರು. ಸಿಎಂ ಬಣದವರಿಗೆ ಆಹ್ವಾನ ನೀಡದೇ ಡಿಕೆಶಿ ಆಪ್ತರು ಮಾತ್ರ ಈ ಡಿನ್ನರ್‌ನಲ್ಲಿ ಪಾಲ್ಗೊಂಡಿದ್ದರು.

ಭಾಗಿಯಾದವರು ಯಾರು?
ಎಂ.ಸಿ ಸುಧಾಕರ್, ಮಂಕಾಳ ವೈದ್ಯ, ಕೆ.ಎಚ್. ಮುನಿಯಪ್ಪ, ಶರಣಪ್ರಕಾಶ್ ಪಾಟೀಲ್, ಡಿ.ಕೆ.ಸುರೇಶ್, ಎಂಎಲ್‌ಸಿ ಚೆನ್ನರಾಜ್ ಹಟ್ಟಿಹೊಳಿ, ಶಾಸಕ ಬಾಬಾಸಾಹೇಬ್ ಪಾಟೀಲ್, ಶಿವರಾಂ ಹೆಬ್ಬಾರ್, ಸಿ.ಪಿ ಯೋಗೇಶ್ವರ್, ಶ್ರೀನಿವಾಸ್ ಮಾನೆ, ಎನ್‌ಎ ಹ್ಯಾರೀಸ್, ಇಕ್ಬಾಲ್ ಹುಸೇನ್, ಗಣೇಶ್ ಹುಕ್ಕೇರಿ, ಎಸ್ ಟಿ ಸೋಮಶೇಖರ್, ಎಂಎಲ್‌ಸಿ ರವಿ, ಸೇರಿ 40ಕ್ಕೂ ಹೆಚ್ಚು ಶಾಸಕರು, ಸಚಿವರು ಭಾಗಿ.


Spread the love
Share:

administrator

Leave a Reply

Your email address will not be published. Required fields are marked *