ಈಕೆ ಶುಕ್ರದೇವತೆಯಂತೆ !! ಸಂಪೂರ್ಣ ನಗ್ನಳಾದ ಮಹಿಳೆ-ದೃಶ್ಯ ವೈರಲ್

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಅವುಗಳಲ್ಲಿ ಕೆಲವೊಂದು ದೃಶ್ಯಗಳು ಬೆಚ್ಚಿ ಬೀಳಿಸುವಂತಿರುತ್ತವೆ. ಅಂತಹದ್ದೊಂದು ಶಾಕಿಂಗ್ ವಿಡಿಯೋ ಇದೀಗ ವೈರಲ್ ಆಗಿದ್ದು, ಓರ್ವ ಮಹಿಳೆ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ಬೆತ್ತಲಾಗಿ ರಾದ್ಧಾಂತ ಸೃಷ್ಟಿಸಿದ್ದಾಳೆ. ನಾನು ಶುಕ್ರ ದೇವತೆ ಎಂದು ಚೀರಾಡುತ್ತಾ ನೀರೆರಚಿ, ನಿಂದಿಸುತ್ತಾ ಆಕೆ ಅಲ್ಲಿದ್ದ ಭದ್ರತಾ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾಳೆ. ಅಮೆರಿಕ : ಸಾರ್ವಜನಿಕ ಸ್ಥಳಗಳಲ್ಲಿ (Public Space) ಒಂದಷ್ಟು ಜನ ಅವಾಂತರಗಳನ್ನು ಸೃಷ್ಟಿಸುವ ಮೂಲಕ ಇತರರಿಗೂ ತೊಂದರೆಯನ್ನು ಉಂಟುಮಾಡುವಂತಹ ಘಟನೆಗಳಿಗೆ ಸಂಬಂಧಿಸಿದ ಸುದ್ದಿಗಳು ಕೇಳಿ ಬರುತ್ತಲೇ ಇರುತ್ತವೆ. ಇಲ್ಲೊಂದು ಅಂತಹದೇ ಆಘಾತಕಾರಿ ಘಟನೆ ನಡೆದಿದ್ದು, ಓರ್ವ ಮಹಿಳೆ ಪೂರ್ಣ ನಗ್ನಳಾಗಿ (naked) ವಿಮಾನ ನಿಲ್ದಾಣದಲ್ಲಿ (Airport) ರಾದ್ಧಾಂತ ಸೃಷ್ಟಿಸಿದ್ದಾಳೆ. ಹೌದು ಬೆತ್ತಲಾಗಿ ನಾನು ಶುಕ್ರ ದೇವತೆ (Goddess Venus) ಎಂದು ಚೀರಾಡುತ್ತಾ, ಎಲ್ಲರ ಮೇಲೆ ನೀರೆರಚುತ್ತಾ ಅಸಭ್ಯ ವರ್ತನೆಯನ್ನು ತೋರಿದ್ದಾಳೆ. ಅಷ್ಟೇ ಅಲ್ಲದೆ ಆಕೆಯನ್ನು ನಿಯಂತ್ರಿಸಲು ಬಂದ ಭದ್ರತಾ ಸಿಬ್ಬಂದಿಗಳ ಮೇಲೆ ಆಕೆ ಹಲ್ಲೆ ನಡೆಸಿದ್ದು, ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ

