Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶೂಟಿಂಗ್‌ನಲ್ಲಿ ಭಾರತದ ಮಿಂಚು: ಮೋನಾ ಅಗರ್ವಾಲ್‌ಗೆ ಚಿನ್ನ, ಅವನಿ ಲೇಖರಾಗೆ ಬೆಳ್ಳಿ!

Spread the love

ನಗೋಯಾ: 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮೋನಾ ಅಗರ್ವಾಲ್ (Mona Agarwal) ಅವರು ಮೊದಲ ಚಿನ್ನದ ಪದಕವನ್ನು ತಂದುಕೊಟ್ಟಿದ್ದು, ಈ ಮೂಲಕ ಭಾರತ ತನ್ನ ಖಾತೆಯನ್ನು ತೆರೆದಿದೆ.

ಐಚಿ-ನಗೋಯಾದಲ್ಲಿ ನಡೆಯುತ್ತಿದ್ದ 5ನೇ ಏಷ್ಯನ್ ಪ್ಯಾರಾ ಗೇಮ್ಸ್‌ನ 10 ಮೀಟರ್ ಏರ್ ರೈಫಲ್ (10m Air Rifle final) ವಿಭಾಗದ ಅರ್ಹತಾ ಸುತ್ತಿನಲ್ಲಿ ಭಾರತದ ಮೋನಾ ಅಗರ್ವಾಲ್ ಮತ್ತು ಅವನಿ ಲೇಖರಾ (Avani Lekhara) ಅತ್ಯುತ್ತಮ ಪ್ರದರ್ಶನ ನೀಡಿ, ಕ್ರಮವಾಗಿ ಮೊದಲ ಹಾಗೂ ಎರಡನೇ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಇಬ್ಬರೂ ಶೂಟರ್‌ಗಳು ಭಾರತಕ್ಕೆ ಚಿನ್ನ ಹಾಗೂ ಬೆಳ್ಳಿಯನ್ನು ತಂದುಕೊಟ್ಟಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *