Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭಾರತ ಸೇರಿ 5 ರಾಷ್ಟ್ರಗಳಿಗೆ ಇರಾನ್ ಗ್ರೀನ್ ಸಿಗ್ನಲ್: ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕಕ್ಕೆ ನೋ ಎಂಟ್ರಿ!

Spread the love

ಟೆಹ್ರಾನ್: ಭಾರತ ಸೇರಿದಂತೆ ಇರಾನ್​ನ 5 ಸ್ನೇಹಿತ ರಾಷ್ಟ್ರಗಳಿಗೆ ಹಾರ್ಮುಜ್ ಜಲಸಂಧಿಯನ್ನು ಪ್ರವೇಶಿಸಲು ಇರಾನ್ ಅನುಮತಿ ನೀಡಿದೆ. ಚೀನಾ, ರಷ್ಯಾ, ಪಾಕಿಸ್ತಾನ, ಇರಾಕ್ ಮತ್ತು ಭಾರತದ ಎರಡು ಹಡಗುಗಳು ಕೆಲವು ರಾತ್ರಿಗಳ ಹಿಂದೆ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಿವೆ.ಅಮೆರಿಕ, ಇಸ್ರೇಲ್ ಮತ್ತು ಕೆಲವು ಗಲ್ಫ್ ರಾಷ್ಟ್ರಗಳ ಹಡಗುಗಳಿಗೆ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡಲಾಗುವುದಿಲ್ಲ. ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹಾದುಹೋದ ಹಡಗಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *