Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಇರಾನ್‌ನ ನೂತನ ಪರಮೋಚ್ಚ ನಾಯಕನಾಗಿ ಅಲಿ ಖಮೇನಿ ಪುತ್ರನ ಆಯ್ಕೆ

Spread the love

ಟೆಹ್ರಾನ್: ಆಯತುಲ್ಲಾ ಅಲಿ ಖಾಮಿನೈ ಅವರ ಎಡನೇ ಪುತ್ರ ಮೊಜ್ಜಬಾ ಖಾಮಿನೈ ಅವರನ್ನು ದೇಶದ ಹೊಸ ಸರ್ವೋಚ್ಚ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಇರಾನ್ ದೇಶದ ಮಾಧ್ಯಮಗಳನ್ನು ಉಲ್ಲೇಖಿಸಿ Aljazeera ವರದಿ ಮಾಡಿದೆ.
ಅಮೆರಿಕ ಹಾಗೂ ಇಸ್ರೇಲ್, ಇರಾನ್ ಮೇಲೆ ನಡೆಸಿದ ಯುದ್ದದ ಮೊದಲ ದಿನವೇ ಸರ್ವೋಚ್ಚ ನಾಯಕರಾಗಿದ್ದ ಆಯತುಲ್ಲಾ ಅಲಿ ಖಾಮಿನೈ ಅವರು ಮೃತಪಟ್ಟಿದ್ದರು.
56 ವರ್ಷದ ಧರ್ಮಗುರು ಆಗಿರುವ ಮೊಜ್ಜಬಾ ಖಾಮಿನೈ, ಇರಾನ್ ನ ಧಾರ್ಮಿಕ ಮತ್ತು ರಾಜಕೀಯ ವಲಯಗಳಲ್ಲಿ ಪ್ರಭಾವಶಾಲಿ ವ್ಯಕ್ತಿಯಾಗಿದ್ದಾರೆ. ಅಮೆರಿಕ ಹಾಗೂ ಇಸ್ರೇಲ್ ನಡೆಸಿದ ದಾಳಿಯಲ್ಲಿ ಮೊಜಬಾ ಖಾಮಿನೈ ಅವರ ತಂದೆ ಆಯತುಲ್ಲಾ ಅಲಿ ಖಾಮಿನೈ ಅವರ ಜೊತೆಗೆ ಅವರ ತಾಯಿ, ಪತ್ನಿ ಮತ್ತು ಸಹೋದರಿಯೊಬ್ಬರು ಮೃತಪಟ್ಟಿದ್ದರು.
ದಾಳಿಯ ವೇಳೆ ಮೊಜಬಾ ಖಾಮಿನೈ ಅವರು ಆ ಸ್ಥಳದಲ್ಲಿಲ್ಲದ ಕಾರಣ ಪಾರಾಗಿದ್ದರು.


Spread the love
Share:

administrator

Leave a Reply

Your email address will not be published. Required fields are marked *