Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಜಮ್ಮು-ಕಾಶ್ಮೀರದ ಭೀಕರ ಅಪಘಾತ: ವೈಷ್ಣೋದೇವಿ ಭಕ್ತರ ಬಸ್ 20 ಅಡಿ ಆಳಕ್ಕೆ ಉರುಳಿ ಬಿದ್ದು 40ಕ್ಕೂ ಹೆಚ್ಚು ಮಂದಿ ಗಾಯ

Spread the love

ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಜಟ್ವಾಲ್ ಪ್ರದೇಶದಲ್ಲಿ ಮಾತಾ ವೈಷ್ಣೋದೇವಿ ದೇಗುಲಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿನ ಒಂದು ಟೈರ್ ಸ್ಫೋಟಗೊಂಡು 20 ಅಡಿ ಆಳದ ಚರಂಡಿಗೆ ಉರುಳಿ ಬಿದ್ದಿದೆ. ಪರಿಣಾಮ ಓರ್ವ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಬಸ್​​ನಲ್ಲಿ 70 ಮಂದಿ ಇದ್ದರು ಎನ್ನಲಾಗಿದೆ. 40 ಮಂದಿ ಗಾಯಗೊಂಡಿದ್ದಾರೆ.  ಸಾಂಬಾ ಜಿಲ್ಲೆಯ ಜಟ್ವಾಲ್ ಎಂಬ ಗ್ರಾಮದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಉತ್ತರ ಪ್ರದೇಶದಿಂದ ಕತ್ರಾದಲ್ಲಿರುವ ಮಾತಾ ವೈಷ್ಣೋ ದೇವಿಗೆ ಬರುತ್ತಿದ್ದ ಬಸ್‌ನಲ್ಲಿ 65 ರಿಂದ 70 ಭಕ್ತರು ತುಂಬಿದ್ದರು. ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಉಳಿದವರೆಲ್ಲರೂ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *