Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕರ್ನಾಟಕ: 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧಿಸಲು ಸರ್ಕಾರದ ಮಹತ್ವದ ಪ್ರಸ್ತಾವನೆ

Spread the love

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎಂದರು.
ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಸಿದ್ದರಾಮಯ್ಯ ಪ್ರಕಟಿಸಿದರು.


Spread the love
Share:

administrator

Leave a Reply

Your email address will not be published. Required fields are marked *