Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾಸರಗೋಡು ಚುನಾವಣೆ: ಆರಂಭಿಕ ಸುತ್ತಿನಲ್ಲಿ ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿಗೆ ಮುನ್ನಡೆ

Spread the love

ಕಾಸರಗೋಡು: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕಾಸರಗೋಡು ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಗತಿಯಲ್ಲಿದ್ದು, ಯುಡಿಎಫ್ ಅಭ್ಯರ್ಥಿ ಮಾಹಿನ್ ಹಾಜಿಗೆ 1,760 ಮತಗಳ ಮುನ್ನಡೆ ಸಾಧಿಸಿದ್ದಾರೆ.
ಈ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಲಟ್ರ ಮಾಹಿನ್ ಹಾಜಿ (ಯುಡಿಎಫ್ ) ಯಲ್ಲದೆ, ಎನ್ ಡಿಎಯಿಂದ ಎಂ.ಎಲ್.ಅಶ್ವಿನಿ (ಬಿಜೆಪಿ) ಮತ್ತು ಶಾನ್ ವಾಝ್ ಪಾದೂರು (ಎಲ್ ಡಿಎಫ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿ) ಮಧ್ಯೆ ಸ್ಪರ್ಧಾ ಕಣದಲ್ಲಿರುವ ಪ್ರಮುಖರಾಗಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *