Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್!

Spread the love

ಉಡುಪಿ: ಕಟಪಾಡಿಯ ಯೇಣಗುಡ್ಡೆಯ ತೇಕಲ್ ತೋಟದ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ನಡೆದಿದೆ.

ಮೂಲಗಳ ಪ್ರಕಾರ, ಆಂಬ್ಯುಲೆನ್ಸ್ ಮಂಗಳೂರಿನಿಂದ ಉಡುಪಿಗೆ ರೋಗಿಯನ್ನು ಸಾಗಿಸುತ್ತಿತ್ತು. ಕಟಪಾಡಿ ಜಂಕ್ಷನ್ ದಾಟಿದ ನಂತರ, ಚಾಲಕನು ರಸ್ತೆ ವಿಭಕದ ಬಳಿ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಆಂಬ್ಯುಲೆನ್ಸ್ ಹೆದ್ದಾರಿ ವಿಭಜಕಕ್ಕೆ ಹತ್ತಿ, ಎದುರು ಕ್ಯಾರೇಜ್‌ವೇಗೆ ದಾಟಿ, ಅಂತಿಮವಾಗಿ ರಸ್ತೆಬದಿಯಲ್ಲಿ ನಿಂತಿತು.ರೋಗಿ ಮತ್ತು ಆಂಬ್ಯುಲೆನ್ಸ್‌ನಲ್ಲಿದ್ದ ಇತರರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ರೋಗಿಯನ್ನು ಮತ್ತು ಅವರ ಜೊತೆಗಿದ್ದ ವ್ಯಕ್ತಿಗಳನ್ನು ಉಡುಪಿಗೆ ಸ್ಥಳಾಂತರಿಸಲು ತಕ್ಷಣವೇ ಮತ್ತೊಂದು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಯಿತು


Spread the love
Share:

administrator

Leave a Reply

Your email address will not be published. Required fields are marked *