Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೋಲ್ಕತ್ತಾ ಪ್ರವಾಹ: ನೀರಿನಲ್ಲಿ ಸಿಲುಕಿ ಅನಾಥವಾಯ್ತು ಐಷಾರಾಮಿ ರೋಲ್ಸ್-ರಾಯ್ಸ್ ಕಾರು

Spread the love

ಕೋಲ್ಕತ್ತಾದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಸ್ಥಿತಿ ಎದುರಾಗಿದೆ. ಪ್ರವಾಹದ ನೀರಿನಲ್ಲಿ ಐಷಾರಾಮಿ ರೋಲ್ಸ್​-ರಾಯ್ಸ್​ ಕಾರು ಸಿಲುಕಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇನ್​ಸ್ಟಾಗ್ರಾಂನಲ್ಲಿ ವೈರಲ್ ಆದ ವಿಡಿಯೋದಲ್ಲಿ ನೀಲಿ ಮತ್ತು ಬಿಳಿ ಬಣ್ಣದ ಕಾರು ನೀರಿನಲ್ಲಿ ಸಿಲುಕಿರುವುದನ್ನು ಕಾಣಬಹುದು. ಮರದ ರೆಂಬೆಗಳು ಕಾರಿನ ಮೇಲೆ ಬಿದ್ದಿರುವುದನ್ನು ಕಾಣಬಹುದು.

ಬೈಕ್​ ಹಾಗೂ ಇತರೆ ಕಾರುಗಳು ಈ ಕಾರಿನ ಸುತ್ತಲೂ ಓಡಾಡುತ್ತಿರುವುದನ್ನು ಕಾಣಬಹುದು. ಕೋಲ್ಕತ್ತಾದಲ್ಲಿ 37 ವರ್ಷಗಳಲ್ಲಿ ಸುರಿದ ಅತಿ ದೊಡ್ಡ ಮಳೆ ಇದಾಗಿದೆ. ಭಾರೀ ಮಳೆಯಿಂದಾಗಿ ನಗರದಲ್ಲಿ ವ್ಯಾಪಕ ಪ್ರವಾಹ ಉಂಟಾಗಿದ್ದು, ಸಾರ್ವಜನಿಕ ಸಾರಿಗೆಯಲ್ಲಿ ತೀವ್ರ ಅಡಚಣೆ ಉಂಟಾಗಿದ್ದು, ಕೆಲವು ಸೇವೆಗಳು ಸ್ಥಗಿತಗೊಂಡಿವೆ.


Spread the love
Share:

administrator

Leave a Reply

Your email address will not be published. Required fields are marked *