Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೊಪ್ಪಳದಲ್ಲಿ ಕೋತಿ ದಾಳಿ: ತಳ್ಳಿದ್ದರಿಂದ ಕುಸಿದುಬಿದ್ದು 91 ವರ್ಷದ ವೃದ್ಧೆ ಸಾ*ವು

Spread the love

ಕೊಪ್ಪಳ: ಕೋತಿ (Monkey) ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲಿಯೇ ವೃದ್ಧೆ ಮೃತಪಟ್ಟಿರುವ ಘಟನೆ ಕೊಪ್ಪಳದ (Koppal) ಬಿ.ಟಿ ಪಾಟೀಲ್ ನಗರದಲ್ಲಿ ನಡೆದಿದೆ.

ನಜಮುನಿಸಾ ಬೇಗಂ (91) ಮೃತಪಟ್ಟ ವೃದ್ಧೆ. ನಜಮುನಿಸಾ ಬೇಗ್‌ಂ ಮನೆ ಮುಂದೆ ನಿಂತುಕೊಂಡಿದ್ದರು. ಈ ವೇಳೆ ನಜಮುನಿಸಾ ಬೇಗಂ ಮೇಲೆ ಕೋತಿ ದಾಳಿ ನಡೆಸಿ ತಳ್ಳಿದೆ. ಈ ಪರಿಣಾಮ ನಜಮುನಿಸಾ ಬೇಗಂ ತಲೆಗೆ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ನಜಮುನಿಸಾ ಬೇಗಂ ಅವರನ್ನು ಎಬ್ಬಿಸಲು ಬಂದ ಮಹಿಳೆಯ ಮೇಲೂ ಕೋತಿ ದಾಳಿ ನಡೆಸಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 


Spread the love
Share:

administrator

Leave a Reply

Your email address will not be published. Required fields are marked *