Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ರಾಜಕೀಯ ಅಂಗಳಕ್ಕೆ ಲಿಯಾಂಡರ್ ಪೇಸ್: ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ಅಧಿಕೃತವಾಗಿ ಬಿಜೆಪಿ ಸೇರ್ಪಡೆ

Spread the love

ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಕೇಂದ್ರ ಸಚಿವ ಕಿರಣ್ ರಿಜಿಜು ಮತ್ತು ಬಿಜೆಪಿ ರಾಜ್ಯ ಘಟಕದ ಮಾಜಿ ಮುಖ್ಯಸ್ಯ ಸಂಸದ ಸುಕಾಂತ ಮಜುಂದಾ‌ರ್ ಅವರ ಸಮ್ಮುಖದಲ್ಲಿ ಲಿಯಾಂಡ‌ರ್ ಪೇಸ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಲಿಯಾಂಡರ್ ಪೇಸ್ ಅವರನ್ನು ಬಿಜೆಪಿ ಪಕ್ಷಕ್ಕೆ ಸ್ವಾಗತಿಸಿದ ಸಚಿವ ಕಿರಣ್ ರಿಜಿಜು, 1996ರ ಬಾರ್ಸಿಲೋನಾ ಒಲಿಂಪಿಕ್ಸ್‌ನಲ್ಲಿ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ ಅವರು ಕಂಚಿನ ಪದಕ ಗೆದ್ದ ಬಗ್ಗೆ ನೆನಪಿಸಿಕೊಂಡರು.


Spread the love
Share:

administrator

Leave a Reply

Your email address will not be published. Required fields are marked *