Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಕ್ರಮ ವಿದ್ಯುತ್ ಸಂಪರ್ಕ ಮಾಡಲು ಪ್ರಯತ್ನಿಸಿದ ವ್ಯಕ್ತಿ ಶಾಕ್ ಹೊಡೆದು ನಿಧನ

Spread the love

ಹೈದರಾಬಾದ್ : ಅಕ್ರಮ ವಿದ್ಯುತ್ ಸಂಪರ್ಕ ನೀಡಲು ಯತ್ನಿಸುತ್ತಿದ್ದ ಖಾಸಗಿ ಎಲೆಕ್ಟ್ರಿಷಿಯನ್ ಒಬ್ಬರು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಹೈದರಾಬಾದ್ನಲ್ಲಿ ಶುಕ್ರವಾರ (ಮೇ.23) ನಡೆದಿದೆ.
ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನು ಪಡೆಯಲು ಮುಂದಾದ ಮೆಡ್ಚಲ್‌ನ ಅಥ್ವೆಲ್ಲಿ ಗ್ರಾಮದ ಡಿ.

ಲಿಂಗಂ (50) ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *