Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: 23ಕ್ಕೂ ಹೆಚ್ಚು ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದ ಕುಖ್ಯಾತ ‘ಸುರ್ಮೋ ಇಮ್ರಾನ್’ ಬಂಧನ!!

Spread the love

ಮಂಗಳೂರು : ಮಂಗಳೂರು ನಗರ ಮತ್ತು ಉಡುಪಿ ಜಿಲ್ಲೆಯಾದ್ಯಂತ ಬರೋಬ್ಬರಿ 23 ಕ್ಕೂ ಹೆಚ್ಚು ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯಕ್ಕೆ ಹಾಜರಾಗದೆ ಸತತವಾಗಿ ತಲೆಮರೆಸಿಕೊಂಡಿದ್ದ ಕರಾವಳಿಯ ಮೋಸ್ಟ್ ವಾಂಟೆಡ್ ವಾರಂಟ್ ಆರೋಪಿಯನ್ನು ಉಳ್ಳಾಲ ಠಾಣಾ ಪೊಲೀಸರು ಸೋಮವಾರ ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಉಳ್ಳಾಲದ ಮೇಲಂಗಡಿ ನಿವಾಸಿಯಾದ ಇಮ್ರಾನ್ ಯಾನೆ ‘ಸುರ್ಮೋ ಇಮ್ರಾನ್’ (Surmo Imran) ಬಂಧಿತ ಕುಖ್ಯಾತ ಆರೋಪಿಯಾಗಿದ್ದಾನೆ. ಕಾನೂನಿನ ಕಣ್ಣಿಗೆ ಮಣ್ಣೆರಚಿ ತಿರುಗುತ್ತಿದ್ದ ಈತನ ಪತ್ತೆಗಾಗಿ ನ್ಯಾಯಾಲಯವು ವಾರಂಟ್ ಜಾರಿಗೊಳಿಸಿತ್ತು.


Spread the love
Share:

administrator

Leave a Reply

Your email address will not be published. Required fields are marked *