Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಂಗಳೂರು: ಟ್ರಾಫಿಕ್ ಜಾಮ್‌ನಲ್ಲಿ ಆಟೋ, ಕಾರು ಪ್ರಯಾಣಿಕರ ನಡುವೆ ಮಾರಾಮಾರಿ, ಆಂಬ್ಯುಲೆನ್ಸ್‌ಗೂ ಸಿಗಲಿಲ್ಲ ದಾರಿ!

Spread the love

ಮಂಗಳೂರು : ಟ್ರಾಫಿಕ್ ಜಾಮ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ಮಂಗಳೂರಿನ ಪಂಪ್ವೆಲ್ ನಿಂದ ಕಂಕನಾಡಿ ಸಂಪರ್ಕಿಸುವ ರಸ್ತೆಯಲ್ಲಿ ನಡೆದಿದೆ.

ವಾಹನಕ್ಕೆ ಸೈಡ್ ಕೊಡುವ ವಿಚಾರಕ್ಕೆ ಆಟೋ ಚಾಲಕ ಮತ್ತು ಕಾರು ಪ್ರಯಾಣಿಕರ ಮಧ್ಯೆ ಹೊಡೆದಾಟ ನಡೆದಿದೆ ಎಂದು ಹೇಳಲಾಗಿದೆ. ಈ ವೇಳೆ ಅದೇ ಮಾರ್ಗವಾಗಿ ಬಂದ ಅಂಬ್ಯುಲೆನ್ಸ್ ಗೂ ದಾರಿ ನೀಡದೆ ಗುಂಪು ಹೊಡೆದಾಡಿಕೊಂಡಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಪೊಲೀಸರು ಅಗಸ್ಟ್ 1 ರಂದು ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಬಳಿಕ ಗಲಾಟೆ ಮಾಡಿದವರೇ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ ಎಂದು ತಿಳಿಸಿದೆ.


Spread the love
Share:

administrator

Leave a Reply

Your email address will not be published. Required fields are marked *