Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಮೆರಿಕದ ವಾರ್ಷಿಕ ಹಬ್ಬದಲ್ಲಿ ಸಾಮೂಹಿಕ ಗುಂಡಿನ ದಾಳಿ

Spread the love

ಉತಾಹ್: ಅಮೆರಿಕದ ಉತಾಹ್​ನ ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ವೆಸ್ಟ್​ಫೆಸ್ಟ್​ ಎಂಬ ವಾರ್ಷಿಕ ಹಬ್ಬದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿವೆಯೇ ಅಥವಾ ಗುಂಡಿನ ದಾಳಿಯಲ್ಲಿ ಗಾಯಗೊಂಡವರ ನಿಖರ ಸಂಖ್ಯೆ ಎಷ್ಟು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಸೆಂಟೆನಿಯಲ್ ಪಾರ್ಕ್‌ನಲ್ಲಿ ನಡೆಯುತ್ತಿದ್ದ ವೆಸ್ಟ್‌ಫೆಸ್ಟ್‌ನಲ್ಲಿ ಗುಂಡಿನ ದಾಳಿ ನಡೆದಿದೆ ಎಂದು ವೆಸ್ಟ್ ವ್ಯಾಲಿ ಸಿಟಿ ಪೊಲೀಸರು ಎಕ್ಸ್ ಪೋಸ್ಟ್‌ನಲ್ಲಿ ದೃಢಪಡಿಸಿದ್ದಾರೆ. ತನಿಖೆ ಮುಂದುವರೆದಿದ್ದು, ಗಾಯಗೊಂಡವರು ಅಥವಾ ಶಂಕಿತರ ಬಗ್ಗೆ ಹೆಚ್ಚಿನ ಮಾಹಿತಿ ಬಿಡುಗಡೆಯಾಗಿಲ್ಲ. ಅಮೆರಿಕದ ಉತಾಹ್​ನ ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ವೆಸ್ಟ್​ಫೆಸ್ಟ್​ ಎಂಬ ವಾರ್ಷಿಕ ಹಬ್ಬದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವುಗಳು ಸಂಭವಿಸಿವೆಯೇ ಅಥವಾ ಗುಂಡಿನ ದಾಳಿಯಲ್ಲಿ ಗಾಯಗೊಂಡವರ ನಿಖರ ಸಂಖ್ಯೆ ಎಷ್ಟು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ. ಸೆಂಟೆನಿಯಲ್ ಪಾರ್ಕ್‌ನಲ್ಲಿ ನಡೆಯುತ್ತಿದ್ದ ವೆಸ್ಟ್‌ಫೆಸ್ಟ್‌ನಲ್ಲಿ ಗುಂಡಿನ ದಾಳಿ ನಡೆದಿದೆ.


Spread the love
Share:

administrator

Leave a Reply

Your email address will not be published. Required fields are marked *