Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಿಶ್ತ್ವಾರ್‌ನಲ್ಲಿ ಭದ್ರತಾ ಪಡೆಗಳ ಭರ್ಜರಿ ಕಾರ್ಯಾಚರಣೆ

Spread the love

ಶ್ರೀನಗರ: ಜಮ್ಮು-ಕಾಶ್ಮೀರದ ಛತ್ರೂ ಪ್ರದೇಶದಲ್ಲಿ 12,000 ಅಡಿ ಎತ್ತರದಲ್ಲಿದ್ದ ಜೈಶ್‌-ಎ-ಮೊಹಮ್ಮದ್‌ ಉಗ್ರರ ಭೂಗತ ಅಡಗು (Jaish Terrorist Hideout) ತಾಣವೊಂದು ಪತ್ತೆಯಾಗಿದೆ.

ಜೈಶ್‌ ಉಗ್ರರ ಹೆಡೆಮುರಿ ಕಟ್ಟುವ ಉದ್ದೇಶದಿಂದ ಆಪರೇಷನ್ ತ್ರಾಶಿ-I (Operation Trashi I) ಕಾರ್ಯಾಚರಣೆಯ ಭಾಗವಾಗಿ ಭದ್ರತಾ ಪಡೆಗಳು ಛತ್ರೂ ಪ್ರದೇಶದ ಕಿಶ್ತ್ವಾರ್‌ನಲ್ಲಿ ಕಾರ್ಯಾಚರಣೆ ಕೈಗೊಂಡಿದ್ದವು. ಈ ವೇಳೆ 12,000 ಅಡಿ ಎತ್ತರದಲ್ಲಿದ್ದ ಅಡಗು ತಾಣ ಪತ್ತೆಯಾಗಿದೆ.

ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದಿದ್ದ ಭದ್ರತಾ ಪಡೆಗಳು ಕಳೆದ ಎರಡು ದಿನಗಳಿಂದ ಕಾರ್ಯಾಚರಣೆ ಕೈಗೊಂಡಿದ್ದವು. ಈ ವೇಳೆ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಸೇನಾ ಜವಾನ ಹುತಾತ್ಮನಾದರೆ, ಉಳಿದ 7 ಮಂದಿ ಗಾಯಗೊಂಡಿದ್ದರು.

Spread the love
Share:

administrator

Leave a Reply

Your email address will not be published. Required fields are marked *