ಕೇರಳ ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಸಂದೇಶ: ಶಶಿ ತರೂರ್‌ಗೆ ರಾಹುಲ್ ಗಾಂಧಿಯಿಂದ ಪರೋಕ್ಷ ಪ್ರತ್ಯುತ್ತರ

ನವದೆಹಲಿ: ‘ಕೇರಳದ ಕಾಂಗ್ರೆಸ್ ಒಂದಾಗಿ ನಿಂತಿದ್ದು, ನಾವೆಲ್ಲಾ ಒಂದೇ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಒಗ್ಗಟ್ಟಾಗಿದ್ದೇವೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಮೂಲಕ, ‘ಕೇರಳ ಕಾಂಗ್ರೆಸ್ ಘಟದ ಒಡೆದ ಮನೆಯಾಗಿದೆ. ಅದನ್ನು ಯಾರೂ ಸರಿ ಮಾಡಲು ಪ್ರಯತ್ನಿಸುತ್ತಿಲ್ಲ. ಪಕ್ಷಕ್ಕೆ ನಾನು ಬೇಡ ಎಂದರೆ ನನಗೆ ಬೇರೆ ಬೇರೆ ಅವಕಾಶಗಳಿವೆ’ ಎಂದು ಇತ್ತೀಚೆಗೆ ಹೇಳಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್‌ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.ನವದೆಹಲಿ: ‘ಕೇರಳದ ಕಾಂಗ್ರೆಸ್ ಒಂದಾಗಿ ನಿಂತಿದ್ದು, ನಾವೆಲ್ಲಾ ಒಂದೇ ಉದ್ದೇಶವನ್ನು ಸಾಧಿಸುವ ನಿಟ್ಟಿನಲ್ಲಿ ಒಗ್ಗಟ್ಟಾಗಿದ್ದೇವೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಮೂಲಕ, ‘ಕೇರಳ ಕಾಂಗ್ರೆಸ್ ಘಟದ ಒಡೆದ ಮನೆಯಾಗಿದೆ. ಅದನ್ನು ಯಾರೂ ಸರಿ ಮಾಡಲು ಪ್ರಯತ್ನಿಸುತ್ತಿಲ್ಲ. ಪಕ್ಷಕ್ಕೆ ನಾನು ಬೇಡ ಎಂದರೆ ನನಗೆ ಬೇರೆ ಬೇರೆ ಅವಕಾಶಗಳಿವೆ’ ಎಂದು ಇತ್ತೀಚೆಗೆ ಹೇಳಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ ಶಶಿ ತರೂರ್‌ಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.