Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬಾಲಕಿ ಅತ್ಯಾಚಾರ ಪ್ರಕರಣ, ಆರೋಪಿಗೆ 20 ವರ್ಷ ಜೈಲು, ₹15 ಸಾವಿರ ದಂಡ!

Spread the love

ಕೊಪ್ಪಳ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪಶ್ಚಿಮ ಬಂಗಾಳದ ಮಾಣಿಕರಾಯ್ ಚಂದುರಾಯ್ ಎಂಬಾತನ ಮೇಲಿನ ಆರೋಪ ಸಾಬೀತಾಗಿದ್ದು, ಇಲ್ಲಿನ ಪೋಕ್ಸೊ ನ್ಯಾಯಾಲಯವು 20 ವರ್ಷ ಜೈಲು ಹಾಗೂ ₹15 ಸಾವಿರ ದಂಡ ವಿಧಿಸಿದೆ.

ಪಶ್ಚಿಮ ಬಂಗಾಳದಿಂದ ಬಂದಿದ್ದ ಬಾಲಕಿಯನ್ನು ಪರಿಚಯಿಸಿಕೊಂಡ ಮಾಣಿಕರಾಯ್‌ 2022ರಲ್ಲಿ ಪ್ರೀತಿಸುವುದಾಗಿ ನಂಬಿಸಿ ಪುಸಲಾಯಿಸಿ ಹೊಸಪೇಟೆಗೆ ಕರೆದುಕೊಂಡು ಹೋಗಿ ಶ್ರೀರಂಗಪಟ್ಟಣದಲ್ಲಿ ಕೊಠಡಿ ಬಾಡಿಗೆ ಪಡೆದು ಹಲವು ಬಾರಿ ಅತ್ಯಾಚಾರ ಎಸಗಿದ್ದ.

ಈ ಕುರಿತು ಇಲ್ಲಿನ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಗೌರಮ್ಮ ದೇಸಾಯಿ ವಾದ ಮಂಡಿಸಿದ್ದರು.


Spread the love
Share:

administrator

Leave a Reply

Your email address will not be published. Required fields are marked *