Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಯುವತಿ ಜೊತೆ ಅನುಚಿತ ವರ್ತನೆ: ಆರೋಪಿ ರೆಹಮಾನ್ ಬಂಧನ

Spread the love

ಮೂಡುಬಿದಿರೆ: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬೆಳುವಾಯಿಯ 60 ವರ್ಷದ ರೆಹಮಾನ್ ಎಂಬ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ

ಬಸ್ ನಲ್ಲಿ ನಡೆದ ದುರ್ವರ್ತನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಆರಂಭದಲ್ಲಿ ಯಾವುದೇ ದೂರು ದಾಖಲಾಗದ ಕಾರಣ, ಪೊಲೀಸರು ರೆಹಮಾನ್ ಅವರನ್ನು ವಿಚಾರಣೆಗೆ ಠಾಣೆಗೆ ಕರೆಸಿ ಬಿಡುಗಡೆ ಮಾಡಿದ್ದರು.

ಆದರೆ ಈ ಕ್ರಮದಿಂದ ಮೂಡುಬಿದಿರೆಯ ಹಿಂದೂ ಮಹಿಳಾ ಸಂರಕ್ಷಣಾ ವೇದಿಕೆಯ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಅವರು ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ ಜಿ ಅವರಿಗೆ ದೂರು ಸಲ್ಲಿಸಿದರು.


Spread the love
Share:

administrator

Leave a Reply

Your email address will not be published. Required fields are marked *