Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

AI ಬಳಸಿ ತೋಟದಲ್ಲಿ ಚಿರತೆ ಸೃಷ್ಟಿಸಿ ವೈರಲ್ ಮಾಡಿದ ಕಿಡಿಗೇಡಿ: ಜನರಲ್ಲಿ ಆತಂಕ!

Spread the love

ದಾವಣಗೆರೆ: ಕಿಡಿಗೇಡಿಯೊಬ್ಬ ತೋಟದಲ್ಲಿ ಚಿರತೆ ಓಡಾಡುವಂತೆ AI ಚಿತ್ರ ಸೃಷ್ಟಿಸಿ ಜನರಲ್ಲಿ ಆತಂಕ ಮೂಡಿಸಿದ ಘಟನೆ ಚನ್ನಗಿರಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಅಪರಿಚಿತ ಆರೋಪಿ ಎಐ ಬಳಸಿ ತೆಂಗಿನ ತೋಟದಲ್ಲಿ ಚಿರತೆ ಸೃಷ್ಟಿಸಿದ್ದಾನೆ. ಅಲ್ಲದೇ ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ತೋಟದಲ್ಲಿ ಚಿರತೆ ಪ್ರತ್ಯಕ್ಷ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದಾನೆ. ಇದರಿಂದ ಸುತ್ತಮುತ್ತಲಿನ ಜನ ಆತಂಕಕ್ಕೊಳಗಾಗಿದ್ದಾರೆ

ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸುಳ್ಳು ಸುದ್ದಿ ಹರಡಿದ ಕಿಡಿಗೇಡಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಇತ್ತೀಚೆಗಷ್ಟೇ ದೆವ್ವ ಇದೆ ಎಂದು AI ಚಿತ್ರ ರಚಿಸಿ ಕಿಡಿಗೇಡಿಗಳು ವೈರಲ್ ಮಾಡಿದ್ದರು


Spread the love
Share:

administrator

Leave a Reply

Your email address will not be published. Required fields are marked *