Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಿಜೋರಾಂ ರೈಲು ಮಾರ್ಗ ಲೋಕಾರ್ಪಣೆ: ಪ್ರಧಾನಿ ನರೇಂದ್ರ ಮೋದಿ ಮಾತು

Spread the love

ನವದೆಹಲಿ: ಎರಡು ದಿನಗಳ ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಿಜೋರಾಂ ರಾಜಧಾನಿ ಐಜ್ವಾಲ್ ಅನ್ನು ರೈಲ್ವೆ ಜಾಲದೊಂದಿಗೆ ಸಂಪರ್ಕಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗವನ್ನು ಉದ್ಘಾಟಿಸಿದರು. ಈ ಮೂಲಕ ಇದೇ ಮೊದಲ ಬಾರಿಗೆ ಮಿಜೋರಾಂ ರೈಲು ಜಾಲದ ಮೂಲಕ ದೇಶದ ಇತರ ಭಾಗಗಳೊಂದಿಗೆ ಸಂಪರ್ಕ ಹೊಂದಿದಂತಾಗಿದೆ. ಮಿಜೋರಾಂನಿಂದ ದೆಹಲಿಗೆ ನೇರ ರೈಲು ಕೂಡ ಆರಂಭವಾಗಿದೆ. ಮೋದಿ ಅವರು ಐಜ್ವಾಲ್‌ನಲ್ಲಿ ಒಟ್ಟು 9000 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಕೆಲವು ಯೋಜನೆಗಳ ಉದ್ಘಾಟನೆ ನೆರವೇರಿಸಿದರು.


Spread the love
Share:

administrator

Leave a Reply

Your email address will not be published. Required fields are marked *