Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಎಸ್‌.ಎಸ್‌.ಎಲ್‌.ಸಿ ಪರೀಕ್ಷಾ ಕೇಂದ್ರದ ಬಳಿ ಸಿನೆಮಾ ಶೂಟಿಂಗ್ – ಕ್ಷೇತ್ರ ಶಿಕ್ಷಣಾಧಿಕಾರಿಯಿಂದ ತಡೆ

Spread the love

ಪುತ್ತೂರು : ಎಸ್ಎಸ್ಎಲ್ ಸಿ ಪರೀಕ್ಷಾ ಕೇಂದ್ರದ ಬಳಿ ಸಿನೆಮಾ ಒಂದರ ಶೂಟಿಂಗ್ ನಡೆಯುತ್ತಿದ್ದು, ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಆಗಮಿಸಿ ಚಿತ್ರೀಕರಣ ನಡೆಸದಂತೆ ತಡೆ ನೀಡಿದ ಘಟನೆ ನಡೆದಿದೆ.ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುತ್ತಿದ್ದ ಪುತ್ತೂರು ಸಂತ ವಿಕ್ಟರ್ಸ್ ಶಾಲೆಯ ಪಕ್ಕದ ಚರ್ಚ್ ಬಳಿ ಸಿನೆಮಾ ಶೂಟಿಂಗ್ ನಡೆಸಲಾಗುತ್ತಿತ್ತು, ಆದರೆ ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನಲೆ ಪರೀಕ್ಷಾ ಕೇಂದ್ರದ ನಿಷೇಧಾಜ್ಞೆ ಜಾರಿಯಲ್ಲಿದೆ. ಆದರೂ ಸಿನೆಮಾ ಶೂಟಿಂಗ್ ಗೆ ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ. ಸಿನೆಮಾ ಶೂಟಿಂಗ್ ನಡೆಯುತ್ತಿರುವ ಬಗ್ಗೆ ದೂರು ಬಂದ ಹಿನ್ನಲೆ ಸ್ಥಳಕ್ಕೆ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಆಗಮಿಸಿ ಶೂಟಿಂಗ್ ನಡೆಸದಂತೆ ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರ ಮತ್ತು ಚರ್ಚ್ ಒಂದೇ ಆವರಣದೊಳಗೆ ಇರುವ ಕಾರಣ ಈ ಗೊಂದಲ ಏರ್ಪಟ್ಟಿದೆ ಎಂದು ಹೇಳಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *