Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೊ*ಲೆ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳ ವಿಡಿಯೋ ಕಾನ್ಫರೆನ್ಸ್ ವಿಚಾರಣೆ

Spread the love

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಏಳು ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಶನಿವಾರ ವಿಚಾರಣೆಗೆ ಹಾಜರಾದರು.

ದರ್ಶನ್ ಮತ್ತಿತರರನ್ನು ರಾಜ್ಯದ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಬೇಕೆಂದು ಪ್ರಾಸಿಕ್ಯೂಷನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಉನ್ನತ ನ್ಯಾಯಾಲಯ ನಡೆಸಿತು.

ಆರೋಪಿ ಪ್ರದೂಷ್ ರಾವ್ ಆಕ್ಷೇಪಣಾ ಅರ್ಜಿ ಸಲ್ಲಿಸಿದರೆ, ಉಳಿದ ಆರೋಪಿಗಳು ತಕರಾರರು ಅರ್ಜಿ ಸಲ್ಲಿಸಲು ಕಾಲಾವಕಾಶ ಕೇಳಿ ನ್ಯಾಯಾಲಯಕ್ಕೆ ಮನವಿ ಮಾಡಿದರು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ ನ್ಯಾಯಾಲಯ, ಆಗಸ್ಟ್ 30ಕ್ಕೆ ವಿಚಾರಣೆ ಮುಂದೂಡಿತು


Spread the love
Share:

administrator

Leave a Reply

Your email address will not be published. Required fields are marked *