Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಶಬರಿಮಲೆಗೆ ತೆರಳಿದ್ದ ಕೋಲಾರದ ಅಯ್ಯಪ್ಪ ಮಾಲಾಧಾರಿ ನಾಪತ್ತೆ

Spread the love

ಕೋಲಾರ: ಕೇರಳದ ಶಬರಿಮಲೆಗೆ (Sabarimala) ತೆರಳಿದ್ದ ಕೋಲಾರದ (Kolar) ಅಯ್ಯಪ್ಪ ಮಾಲಾಧಾರಿಯೊಬ್ಬರು (Ayyappa Devotee) ನಾಪತ್ತೆಯಾಗಿದ್ದಾರೆ.

ಅಮರೇಶ ನಾಪತ್ತೆಯಾದ ಮಾಲಾಧಾರಿ. ಕೋಲಾರ ಜಿಲ್ಲೆಯ ಮಾಲೂರು ತಾಲೂಕು ನೂಟುವೆ ಗ್ರಾಮದ ಅಮರೇಶ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಹೋದ ಸಂದರ್ಭದಲ್ಲಿ ನಾಪತ್ತೆಯಾಗಿದ್ದಾರೆ.

ಈ ಅಯ್ಯಪ್ಪ ಮಾಲಾಧಾರಿಗೆ ಮಾತು ಬರಲ್ಲ, ಕಾಣಿಸಿದಲ್ಲಿ ತಿಳಿಸುವಂತೆ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ. ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರವೇಶ ದ್ವಾರದಲ್ಲಿ ಪ್ರವೇಶ ಪಡೆದ ಮೇಲೆ ಕಾಣೆಯಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ


Spread the love
Share:

administrator

Leave a Reply

Your email address will not be published. Required fields are marked *