Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಅವರ ಅಜ್ಜ ನಿಧನ: ಮದನ್ ಗೋಪಾಲ್ ರಾಜ್ ಅರಸ್ (93) ಇಹಲೋಕ ತ್ಯಜಿಸಿದರು

Spread the love

ಮೈಸೂರು: ರಾಜವಂಶಸ್ಥ ಹಾಗೂ ಬಿಜೆಪಿ ಸಂಸದ ಯದುವೀರ್‌ ಒಡೆಯರ್‌ ಅವರ ಅಜ್ಜ ನಿಧನರಾಗಿದ್ದಾರೆ.

ಮದನ್ ಗೋಪಾಲ್ ರಾಜ್ ಅರಸ್ (93) ಅವರು ವಯೋಸಹಜವಾಗಿ ನಿಧನ ಹೊಂದಿದ್ದಾರೆ. ಇಂದು ಸಂಜೆ 4 ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮೃತರ ಅಂತ್ಯಕ್ರಿಯೆ ನಡೆದಿದೆ.

ಮೃತರ ಆತ್ಮಕ್ಕೆ ಸಂಸದ ಯದುವೀರ್ ಶಾಂತಿ ಕೋರಿದ್ದಾರೆ. ಅಜ್ಜನ ನಿಧನ ಹಿನ್ನೆಲೆ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದರು.


Spread the love
Share:

administrator

Leave a Reply

Your email address will not be published. Required fields are marked *