Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ನಂದಿನಿ ಮಿಲ್ಕ್ ಪೌಡರ್ ಸುರಕ್ಷಿತ: ಕಲಬೆರಕೆ ಆರೋಪ ತಳ್ಳಿಹಾಕಿದ FSSAI ಲ್ಯಾಬ್ ವರದಿ!

Spread the love

ಬೆಂಗಳೂರು: ನಂದಿನಿ ಮಿಲ್ಕ್ ಪೌಡರ್ (Milk Powder) ಕಲಬೆರಕೆ ಆಗಿದೆ ಎಂಬ ಆರೋಪದ ಬಳಿಕ ಇದೀಗ ಲ್ಯಾಬ್ ವರದಿ ಹೊರಬಂದಿದ್ದು, ಇದು ಸಂಪೂರ್ಣವಾಗಿ ಸುರಕ್ಷಿತ (ಸೇಫ್) ಎಂದು ತಿಳಿದುಬಂದಿದೆ.

ಈ ಹಿಂದೆ ನಂದಿನಿ ಮಿಲ್ಕ್ ಪೌಡರ್‌ನಲ್ಲಿ ಕಲಬೆರಕೆ ಆಗ್ತಿದೆ ಅನ್ನೋ ಗಂಭೀರ ಆರೋಪ ಇತ್ತು. ಇದರ ಬೆನ್ನಲ್ಲೇ ಮಿಲ್ಕ್ ಪೌಡರ್ ಗುಣಮಟ್ಟ ಟೆಸ್ಟ್ ಮಾಡಿಸಲು ಆರೋಗ್ಯ ಸಚಿವರು ಸೂಚನೆ ನೀಡಿದ್ದರು. ಬಳಿಕ ಸೆಪ್ಟೆಂಬರ್ 26ರಂದು ಕೆಎಂಎಫ್ ಡೈರಿಗಳಿಂದ ಮಿಲ್ಕ್ ಪೌಡರ್ ಸ್ಯಾಂಪಲ್ ಸಂಗ್ರಹ ಮಾಡಿ ಎಫ್‌ಎಸ್‌ಎಸ್‌ಎಐ (FSSAI) ಟೆಸ್ಟ್‌ಗೆ ಕಳಿಸಲಾಗಿತ್ತು

ಇದೀಗ ಲ್ಯಾಬ್‌ ರಿಪೋರ್ಟ್‌ ಬಂದಿದ್ದು, ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಅಧಿಕೃತ ವರದಿ ಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *