Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು

ಶತಮಾನದ ಮಳೆ ಆರ್ಭಟ: ಏಪ್ರಿಲ್‌ನಿಂದ ಈವರೆಗೆ 67 ಜನ ಸಾವು

ಬೆಂಗಳೂರು: ಕರ್ನಾಟಕ ಹಿಂದೆಂದೂ ಕಂಡು ಕೇಳರಿಯದಂತಹ ಮಳೆ ಮೇ ತಿಂಗಳಲ್ಲೇ ಬಂದುಬಿಟ್ಟಿದೆ. ಇದು ಶತಮಾನದ ಮಳೆ ಅಂತಾ ಹೇಳಲಾಗುತ್ತಿದ್ದು, 60ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಂತೂ ಅಕ್ಷರಶಃ ಮರಣ ಮೃದಂಗ ಬಾರಿಸುತ್ತಿದೆ.

ದೇಶ - ವಿದೇಶ

ಆಪರೇಷನ್ ಸಿಂಧೂರ್ ಹಿನ್ನೆಲೆಯಲ್ಲಿ ಕೊಲಂಬಿಯಾದ ನಿಲುವು ಬದಲಾವಣೆ

ಪಾಕಿಸ್ತಾನದ ಪರ ಸಹಾನುಭೂತಿ ತೋರಿದ ಕೊಲಂಬಿಯಾ ಸರ್ಕಾರ ಇದೀಗ ತನ್ನ ಹೇಳಿಕೆಯನ್ನು ವಾಪಸ್ಸು ತೆಗೆದುಕೊಂಡಿದೆ. ಈ ಹೇಳಿಕೆಯನ್ನು ಹಿಂದೆ ಸರಿಯಲು ಪ್ರಮುಖ ಕಾರಣ ಭಾರತದಿಂದ ಹೋಗಿರುವ ನಿಯೋಗ ಕಾರಣವಾಗಿದೆ. ನಿಯೋಗದ ನೇತೃತ್ವ ವಹಿಸಿದ ಶಶಿ

ದಕ್ಷಿಣ ಕನ್ನಡ ಮಂಗಳೂರು

ಮಂಗಳೂರು ಗುಡ್ಡ ಕುಸಿತ ದುರಂತ – ಅವೈಜ್ಞಾನಿಕ ಕಾಮಗಾರಿ ವಿರುದ್ಧ ದೂರು

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ  ಅಬ್ಬರ ಬಲು ಜೋರಾಗಿದೆ. ಮಳೆಯ ಹೊಡೆತಕ್ಕೆ ಅಲ್ಲಿನ ಗುಡ್ಡಗಳೇ ನೆಲಕಚ್ಚುತ್ತಿದ್ದು, ಮಂಜನಾಡಿಯ ಮೋಂಟೆಪದವು ಗುಡ್ಡಕುಸಿತದಿಂದ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಗೆ ಗುಡ್ಡದ ಮೇಲೆ ನಡೆಸಿರುವ ಅವೈಜ್ಞಾನಿಕ

ಕರ್ನಾಟಕ

ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ – ಲಕ್ಷಾಂತರ ರೂ. ಮೌಲ್ಯದ ಆಸ್ತಿ ಪತ್ತೆ

ಬೆಂಗಳೂರು: ಕರ್ನಾಟದಲ್ಲಿ ಇಂದು (ಮೇ 31) ಬೆಳ್ಳಂ ಬೆಳಗ್ಗೆ ಹಲವು ಕಡೆ ಲೋಕಾಯುಕ್ತ, ಸರ್ಕಾರಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ, ಧಾರವಾಡ, ಬಾಗಲಕೋಟೆ, ಗದಗದ ಹುನಗುಂದ, ಹಾವೇರಿ ಸೇರಿದಂತೆ ಹಲವು ಕಡೆ

ಕರ್ನಾಟಕ

ಜೂನ್ 2 ರಂದು ಕರ್ನಾಟಕ ಬಂದ್ ಸಾಧ್ಯತೆ?

ಬೆಂಗಳೂರು :ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಆದರೆ ಕನ್ನಡ ಭಾಷೆ ಬಗ್ಗೆ ಯಾರೇ ಮಾತನಾಡಿ ಕಿರಿಕ್ ಮಾಡಿದರೂ ಕನ್ನಡಿಗರು ಸರಿಯಾದ ಉತ್ತರ ನೀಡುತ್ತಾರೆ. ಆದರೆ ಇದೀಗ ಕನ್ನಡದ ಬಗ್ಗೆ ತಮಿಳು ನಟ ಕಮಲ್

Accident ಕರ್ನಾಟಕ

ದೇವಾಲಯಕ್ಕೆ ಹೋಗುತ್ತಿದ್ದ ತಂದೆ-ಮಗಳು ಹಿಟ್ ಆ್ಯಂಡ್ ರನ್‌ಗೆ ಬಲಿ

ಬಾಗಲಕೋಟೆ: ಹಿಟ್ ಆ್ಯಂಡ್​ ರನ್​​ಗೆ  ತಂದೆ ಮತ್ತು ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ  ಘಟನೆ ಜಿಲ್ಲೆಯ ಬಾದಾಮಿ ತಾಲೂಕಿನ ಕುಳಗೇರಿ ಕ್ರಾಸ್​ ಬಳಿ ನಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾಗಿ ಬಸವರಾಜ ಬಂಡಿವಡ್ಡರ್(26) ಮತ್ತಿ ಹುಲಿಗೆಮ್ಮ(3) ಮೃತಪಟ್ಟಿದ್ದಾರೆ. ತಂದೆ, ಮಗಳು ಹಳಗೇರಿ

ಅಪರಾಧ ಕರ್ನಾಟಕ

ಅಕ್ರಮ ಮದ್ಯ ಮಾರಾಟಗಾರರಿಗೆ ತಹಶೀಲ್ದಾರ್ ಶಾಕ್: 13 ಮನೆಗಳಿಗೆ ನೀರು ಪೂರೈಕೆ ಸ್ಥಗಿತ!

ಕೂಡ್ಲಿಗಿ(ವಿಜಯನಗರ): ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ 13 ಮನೆಗಳಿಗೆ ತಹಶೀಲ್ದಾರ್ ತಾತ್ಕಾಲಿಕವಾಗಿ ನೀರು ಪೂರೈಕೆ ತಗಿತಗೊಳಿಸಿದ್ದಾರೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗೆದ್ದಲಗಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ತಹಶೀಲ್ದಾರ್ ಕ್ರಮಕ್ಕೆ ಜನರಿಂದ ವ್ಯಾಪಕ ಮೆಚ್ಚುಗೆ

ಕರ್ನಾಟಕ

ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದರೆ ₹1000 ದಂಡ – ಹೊಸ ಕಾಯ್ದೆ ಜಾರಿಗೆ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಹುಕ್ಕಾ ಬಾರ್ ತೆರೆಯುವುದು ಅಥವಾ ನಡೆಸುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. 21 ವರ್ಷಗಳಿಗಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟ್ ಮಾರಾಟ ಹಾಗೂ ಹುಕ್ಕಾ ಬಾರ್ ನಿಷೇಧಿಸುವ ಮಸೂದೆಗೆ

ಕರ್ನಾಟಕ

ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರತಿಮೆಗೆ ಅವಮಾನ – ಬೀಡಿ ಇಟ್ಟು ವಿಕೃತ ಕೃತ್ಯ

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತುಕೊಂಡಿದ್ದಲ್ಲದೇ ಅವರ ಬಾಯಿಗೆ ಬೀಡಿ ಇಟ್ಟು ವ್ಯಕ್ತಿಯೋರ್ವ ವಿಕೃತವಾಗಿ ವರ್ತಿಸಿರುವಂತಹ ಘಟನೆ ನಗರದ ಕೆ.ಆರ್​.ವೃತ್ತದಲ್ಲಿ ನಡೆದಿದೆ. ವ್ಯಕ್ತಿಯ ಹುಚ್ಚಾಟ ಕಂಡು ಕೆಲ ಕಾಲ ಜನರು ಗಾಬರಿಯಾಗಿದ್ದರು. ಸದ್ಯ

ಅಪರಾಧ ಕರ್ನಾಟಕ

ನಯವಂಚಕನ ಮುಖವಾಡ ಕಳಚಿದ ಸಂತ್ರಸ್ತ ಮಹಿಳೆ

ಶಿವಮೊಗ್ಗ: ಚಿತ್ರರಂಗದ ಮೆರುಗು ಬಳಸಿ ಮಹಿಳೆಯೊಬ್ಬಳನ್ನು ಹಣ, ಆತ್ಮವಿಶ್ವಾಸ ಮತ್ತು ಮಾನಸಿಕ ನೆಮ್ಮದಿಯಿಂದ ಕಸಿದುಕೊಂಡ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಶಿವಮೊಗ್ಗ ಮೂಲದ ಪುನೀತ್ ಎಂಬಾತನ ವಿರುದ್ಧ, ನಕಲಿ ಚಿತ್ರ ನಿರ್ದೇಶಕ ಎಂಬ ಹೆಸರಿನಲ್ಲಿ