Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದಕ್ಷಿಣ ಕನ್ನಡ ಮಂಗಳೂರು

ಅಬ್ದುಲ್ ರಹಿಮ್ ಹತ್ಯೆ ಬಳಿಕ ದ.ಕ. ಪೊಲೀಸ್ ವರಿಷ್ಠರಿಗೆ ವರ್ಗಾವಣೆ ಶಾಕ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಒಂದಾದ ಮೇಲೊಂದು ಎನ್ನುವಂತೆ ಹಿಂದೂ-,ಮುಸ್ಲಿಮರು ಹತ್ಯೆಗಳು ಆಗುತ್ತಿದ್ದು, ಕಾನೂನು ವ್ಯವಸ್ಥೆ ಕಾಪಾಡುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ ಬಂಟ್ವಾಳದಲ್ಲಿ ಅಬ್ದುಲ್

ಕರ್ನಾಟಕ

ಚಾರ್ಮಾಡಿ ಘಾಟಿಯಲ್ಲಿ ಗಾಳಿ ಮಳೆಯ ಅಬ್ಬರ – ಕೂದಲೆಳೆ ಅಂತರದಲ್ಲಿ ಪಾರಾದ ಕಾರು

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರಿದಿದೆ. ಚಾರ್ಮಾಡಿ ಘಾಟಿಯಲ್ಲಿರುವ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಕಾರೊಂದು ಪಾಸ್ ಆಗುತ್ತಿದ್ದಂತೆ ಮರದ ರೆಂಬೆ ಮುರಿದು ಬಿದ್ದಿದೆ. ಅದೃಷ್ಟವಶಾತ್ ಕಾರಲ್ಲಿದ್ದ ಪ್ರವಾಸಿಗರು ಕೂದಲೆಳೆ ಅಂತರದಲ್ಲಿ

ಕರ್ನಾಟಕ

ರಾಯಚೂರು: ಗುರ್ಜಾಪುರ ಬ್ಯಾರೇಜ್ ಗೇಟ್ ಓಪನ್ – ಕೃಷ್ಣಾ ನದಿಗೆ ಜಲದ ಹರಿವು ಹೆಚ್ಚಳ

ರಾಯಚೂರು: ಕೃಷ್ಣಾ ನದಿಯ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಗುರ್ಜಾಪುರ ಬ್ಯಾರೇಜ್‌ನ ಗೇಟ್ ಓಪನ್ ಮಾಡಲಾಗಿದೆ. ಸದ್ಯ ಮುಂಗಾರು ಅಬ್ಬರ ಜೋರಾಗಿರುವುದರಿಂದ ಆಲಮಟ್ಟಿ, ಬಸವಸಾಗರ ಜಲಾಶಯಗಳಿಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ

ಕರ್ನಾಟಕ ದಕ್ಷಿಣ ಕನ್ನಡ ಮಂಗಳೂರು ರಾಜಕೀಯ

‘ನ್ಯಾಯ ಇಲ್ಲದ ರಾಜಕೀಯಕ್ಕೆ ವಿರೋಧ’ – ಕಾಂಗ್ರೆಸ್ ಮುಸ್ಲಿಂ ನಾಯಕರು ವೇದಿಕೆಯ ಮೇಲೆಯೇ ರಾಜೀನಾಮೆ ಘೋಷಣೆ

ಮಂಗಳೂರು: ಬಂಟ್ವಾಳದ ಅಬ್ದುಲ್ ರಹಿಮಾನ್‌ ಹತ್ಯೆ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್‌ಗೆ ಮುಸ್ಲಿಂ ಮುಖಂಡರ ಎಚ್ಚರಿಕೆ ಸಂದೇಶ ನೀಡುವ ನಿಟ್ಟಿನಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಸೇರಿ ಹಲವು

ಕರ್ನಾಟಕ

ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳಿಗೆ ಸಿಕ್ಕಿದ್ದ ರಕ್ಷಣೆಗೆ ಹೈಕೋರ್ಟ್ ನಿಂದ ಬ್ರೇಕ್

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದ ಕರ್ನಾಟಕ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಸಂಘಟನಾ ಹೋರಾಟಗಾರರು, ರಾಜಕಾರಣಿಗಳು ಸೇರಿದಂತೆ 43 ಪ್ರಕರಣಗಳನ್ನು ಅಕ್ಟೋಬರ್ 10, 2024

ದೇಶ - ವಿದೇಶ

ಭಾರತದ ತಂತ್ರಜ್ಞಾನದ ವಿಜಯ: ಚೀನಾವನ್ನು ತಳ್ಳಿ ಅಮೆರಿಕಕ್ಕೆ 33 ಲಕ್ಷ ಐಫೋನ್ ರಫ್ತು

ನವದೆಹಲಿ: ಮೇಕ್ ಇನ್ ಇಂಡಿಯಾ ಅಭಿಯಾನದ ಯಶಸ್ಸೋ, ಆ್ಯಪಲ್ ಕಂಪನಿಯ ವ್ಯಾಪಾರ ಚಾಣಾಕ್ಷ್ಯತೆಯೋ, ಸ್ವಾವಲಂಬಿ ಭಾರತದ ದೃಢ ಹೆಜ್ಜೆಯೋ ಭಾರತವು ಐಫೋನ್ ರಫ್ತಿನಲ್ಲಿ ಹೊಸ ದಾಖಲೆ ಸ್ಥಾಪಿಸಿದೆ. ಅಮೆರಿಕಕ್ಕೆ ಐಫೋನ್ ರಫ್ತು ಮಾಡುವುದರಲ್ಲಿ ಚೀನಾವನ್ನು

ಕರ್ನಾಟಕ

ಛತ್ತೀಸ್‌ಗಢದಲ್ಲಿ ಕರ್ತವ್ಯದ ವೇಳೆ ಹೃದಯಾಘಾತ – ಯುವ ಯೋಧನ ದುರ್ಮರಣ

ಬಾಗಲಕೋಟೆ: ಇತ್ತೀಚೆಗೆ ಸೈನಿಕನಾಗಿ ಕರ್ತವ್ಯಕ್ಕೆ ಹಾಜರಾಗಿ ತರಬೇತಿ ಪಡೆಯುತ್ತಿದ್ದ ಜಿಲ್ಲೆಯ ಯೋಧರೊಬ್ಬರು ಛತ್ತೀಸ್‌ಗಢದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚಿಂಚಲಕಟ್ಟಿ ತಾಂಡಾ ಗ್ರಾಮದ ಉಪೇಂದ್ರ ಸೋಮನಾಥ ರಾಥೋಡ್(24) ಮೂರು ತಿಂಗಳ ಹಿಂದೆ ಅಸ್ಸಾಂ

ದೇಶ - ವಿದೇಶ

ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್‌ ಎಸಿಪಿ ಹುದ್ದೆಗೆ ಲಗ್ಗೆ

ಮುಂಬೈ:ಮುಂಬೈ ಪೊಲೀಸ್‌ ಆಧಿಕಾರಿ ಕಾರ್ಕಳ ಎಣ್ಣೆ ಹೊಳೆ ಮೂಲದ ದಯಾ ನಾಯಕ್‌ ಅಸಿಸ್ಟಂಟ್‌ ಕಮಿಷನರ್‌ ಆಫ್‌ ಪೊಲೀಸ್‌(ಎಸಿಪಿ) ಆಗಿ ಭಡ್ತಿ ಹೊಂದಿದ್ದಾರೆ. ಭೂಗತ ಜಗತ್ತಿಗೆ ಸಿಂಹಸ್ವಪ್ನರಾಗಿದ್ದ ದಯಾ ನಾಯಕ್‌ ಮುಂಬಯಿ ಕ್ರೈಂ ಬ್ರಾಂಚ್ ಸೀನಿಯ‌ರ್ ಇನ್‌ಸ್ಪೆಕ್ಟ‌ರ್

ಕರ್ನಾಟಕ

ಕೊಡಗು: ಡೆತ್ ನೋಟ್ ಬರೆದಿಟ್ಟು 19 ವರ್ಷದ ವಿದ್ಯಾರ್ಥಿನಿ ನೇಣುಬಿಗಿದುಕೊಂಡ ದುರ್ಘಟನೆ

ಕೊಡಗು : ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ. ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19)

ದೇಶ - ವಿದೇಶ

”ಒಂದು ಹನಿ ನೀರಿಲ್ಲ” – ಕರಾಚಿ ಏರ್ಪೋರ್ಟ್ ಪರಿಸ್ಥಿತಿ ಬಗ್ಗೆ ನಟಿ ಹಿನಾ ಬಯಾತ್ ಆಕ್ರೋಶ

ಕರಾಚಿ : ಏರ್ಪೋರ್ಟ್ನ ಶೌಚಾಲಯದಲ್ಲಿ ಒಂದು ಹನಿ ನೀರಿಲ್ಲ ಎಂದು ಪಾಕಿಸ್ತಾನಿ ನಟಿಯೊಬ್ಬರು ಹೇಳಿರುವ ವಿಡಿಯೋ ಇದೀಗ ಸೋಶಿಯಲ್ ಮಿಡೀಯಾದಲ್ಲಿ ವೈರಲ್ ಆಗಿದೆ. ಪಾಕಿಸ್ತಾನಿ ನಟಿ ಹಿನಾ ಬಯಾತ್ ಈ ವಿಡಿಯೋ ಹಂಚಿಕೊಂಡಿದ್ದು, ಕರಾಚಿ