Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ಕರ್ನಾಟಕ

ನಮ್ಮ ಮೆಟ್ರೋದಲ್ಲಿ ಯುವತಿ ಜೊತೆ ಅಸಭ್ಯ ವರ್ತನೆ: ಕಾಮುಕನಿಗೆ ಪೊಲೀಸ್ ಬಿಸಿ

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯುವತಿಯ ಜೊತೆಗೆ ಅಸಭ್ಯ ವರ್ತನೆ ತೋರಿರುವ ಆರೋಪ ಕೇಳಿ ಬಂದಿದ್ದು ಮೆಟ್ರೋದಲ್ಲಿ ಯುವತಿಯ ಮೈಮುಟ್ಟಿ ಕಾಮುಕನೊಬ್ಬ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದು ಬಂದಿದೆ. ಬೆಂಗಳೂರಿನ ವಿಧಾನಸೌಧ ಮೆಟ್ರೋ ನಿಲ್ದಾಣದಿಂದ

ಅಪರಾಧ

ಹನಿಮೂನ್‌ನಿಂದ ಮರಳಿದ ನವವಿವಾಹಿತೆ ಆತ್ಮಹತ್ಯೆ: ಪತಿ ಮನೆ ಮುಂದೆ ಪ್ರತಿಭಟನೆ

ಬೆಂಗಳೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಹನಿಮೂನ್‌ಗೆ ಶ್ರೀಲಂಕಾ ದೇಶಕ್ಕೆ ತೆರಳಿದ್ದ ನವ ವಿಹಾಹಿತೆಯೊಬ್ಬಳು ಅರ್ಧಕ್ಕೆ ಮರಳಿ ಬಂದು ಆತ್ಮ*ಹತ್ಯೆ ಮಾಡಿಕೊಂಡ ಪ್ರಕರಣವೀಗ ತಿರುವು ಪಡೆಯುತ್ತಿದೆ. ರಾಮಮೂರ್ತಿ ನಗರದ ಗಾನವಿ (26) ಹನಿಮೂನ್ ಮೊಟಕುಗೊಳಿಸಿ ಬಂದು ನೇಣುಬಿಗಿದುಕೊಂಡಿದ್ದರು.

ದೇಶ - ವಿದೇಶ

ಮೋದಿ ಭೇಟಿ ಬೆನ್ನಲ್ಲೇ ರಸ್ತೆಬದಿಯ ಹೂವಿನ ಕುಂಡಗಳನ್ನು ಹೊತ್ತೊಯ್ದ ಜನ

ಲಕ್ನೋ: ಗುರುವಾರ ಲಕ್ನೋದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮಾರಕ ʼರಾಷ್ಟ್ರೀಯ ಪ್ರೇರಣಾ ಸ್ಥಳʼ ವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಪ್ರಧಾನಿಯವರ ಭೇಟಿಗೆ ಮುಂಚಿತವಾಗಿ ನಗರದ ಅಂದವನ್ನು ಹೆಚ್ಚಿಸಲು ರಸ್ತೆಬದಿಗಳಲ್ಲಿ ಸಾಲಾಗಿ ಹೂವಿನ

ಕರ್ನಾಟಕ

ಹುಬ್ಬಳ್ಳಿ ವಿಮಾನ ನಿಲ್ದಾಣ ಬಳಿ ಚಿರತೆ ಪ್ರತ್ಯಕ್ಷ: ಹೈ ಅಲರ್ಟ್ ಘೋಷಣೆ

ಧಾರವಾಡ : ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಯು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಡಿಸೆಂಬರ್ 24, 2025 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಕೆ. ವಿ,

ಕರ್ನಾಟಕ

ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ಲಕ್ಷಾಂತರ ರೂ. ವಂಚನೆ: ಆರೋಪಿ ಸೆರೆ

ಉಡುಪಿ: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಸ್.ಡಿ ಬಂಧಿತ ಆರೋಪಿ. ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ರಾಯಚೂರಿನ ಗೋಪಾಲ ಎಂಬವರಿಗೆ 150 ಗ್ರಾಂ

ದೇಶ - ವಿದೇಶ

ಜಯದೇವ ಆಸ್ಪತ್ರೆ ನರ್ಸ್ ಭೀಕರ ಹತ್ಯೆ: ಪ್ರಿಯಕರನಿಂದಲೇ ಕತ್ತು ಸೀಳಿ ಕೊಲೆ

ಬೆಂಗಳೂರು: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ (Kumaraswamy Layout) ಮನೆಯೊಂದರಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಅನ್ನು ಭೀಕರವಾಗಿ ಹತ್ಯೆಗೈದ ಘಟನೆ ಡಿಸೆಂಬರ್ 24ರ ರಾತ್ರಿ ನಡೆದಿದೆ. ಆಕೆ ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ, ಕತ್ತುಕುಯ್ದು

ಕರ್ನಾಟಕ

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಂಡಾನೆಯ ಕಳೇಬರ ಪತ್ತೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥಸ್ವಾಮಿ ಹುಲಿ ಸಂರಕ್ಷಿತ ಪ್ರದೇಶದ (ಬಿಆರ್‌ಟಿ) ಯಳಂದೂರು ಅರಣ್ಯ ವಲಯದ ಪುರಾಣಿ ಶಾಖೆ ವ್ಯಾಪ್ತಿಯ ಎರೆಕಟ್ಟೆ ಕೆರೆ ಸಮೀಪ ಗಂಡು ಆನೆಯೊಂದು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಸುಮಾರು 30-35 ವರ್ಷ

ಕರ್ನಾಟಕ

ಪ್ರಯಾಣಿಕನ ಸಮಯಪ್ರಜ್ಞೆ: ಬಸ್ ಚಾಲಕನಿಗೆ ಎದೆನೋವು, ತಪ್ಪಿದ ಭೀಕರ ಅವಘಡ

ಉಪ್ಪಿನಂಗಡಿ: ಬಸ್ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಪ್ರಯಾಣಿಕರೋರ್ವರ ಸಮಯ ಪ್ರಜ್ಞೆಯಿಂದ ಸಂಭವನೀಯ ಅಪಾಯ ತಪ್ಪಿಸಿ ಬಸ್ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ನಡೆದಿದೆ. ಗುರುವಾರ ಸುಬ್ರಹ್ಮಣ್ಯದಿಂದ ಕಾರವಾರಕ್ಕೆ ಕೆಎಸ್ಸಾರ್ಟಿಸಿ ಬಸ್

ಕರ್ನಾಟಕ

ಬಸ್ ದುರಂತ: ಚಿಕಿತ್ಸೆ ಫಲಕಾರಿಯಾಗದೆ ಚಾಲಕ ಮೊಹಮ್ಮದ್ ರಫೀಕ್ ಸಾವು

ಹುಬ್ಬಳ್ಳಿ: ಚಿತ್ರದುರ್ಗದ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಸಮೀಪದ ಆನೆಸಿದ್ರಿ ಕ್ರಾಸ್ ಬಳಿ ಬುಧವಾರ ತಡರಾತ್ರಿ ನಡೆದ ಬಸ್‌ ದುರಂತದಲ್ಲಿ ಗಂಭೀರ ಗಾಯಗೊಂಡಿದ್ದ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಸೀ ಬರ್ಡ್ ಬಸ್

ದೇಶ - ವಿದೇಶ

ಪತ್ನಿಯ ಸಜೀವ ದಹನ: ತಾಯಿಯನ್ನು ಉಳಿಸಲು ಬಂದ ಮಗಳನ್ನೂ ಬೆಂಕಿಗೆ ತಳ್ಳಿದ ಪಾಪಿ

ಹೈದರಾಬಾದ್: ಮಕ್ಕಳ ಮುಂದೆಯೇ ತಂದೆಯೊಬ್ಬ ಪತ್ನಿಗೆ ಬೆಂಕಿ(Fire) ಹಚ್ಚಿದ್ದಲ್ಲದೆ ಅದೇ ಬೆಂಕಿಗೆ ಮಗಳನ್ನೂ ತಳ್ಳಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಪತಿ ಬೆಂಕಿ ಹಚ್ಚಿದ ಪರಿಣಾಮ ಮಹಿಳೆಯೊಬ್ಬರು ಸಜೀವ ದಹನಗೊಂಡಿದ್ದಾರೆ. ಮಗಳನ್ನು ಬೆಂಕಿಗೆ ತಳ್ಳಿ ಪರಾರಿಯಾಗಿದ್ದಾನೆ.