Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ರಿಲಯನ್ಸ್‌ ಶೇರು ಮೌಲ್ಯ ಕುಸಿತ: ₹40,800 ಕೋಟಿ ನಷ್ಟ

ಭಾರತದ ಟಾಪ್ ೧೦ ಕಂಪನಿಗಳ ಮಾರುಕಟ್ಟೆ ಮೌಲ್ಯ: ಕಳೆದ ವಾರದಲ್ಲಿ ಷೇರುಪೇಟೆಯಲ್ಲಿ ಏರಿಳಿತ ಕಂಡುಬಂದಿದೆ. ಮೇ ೨೩ ರಂದು ಸೆನ್ಸೆಕ್ಸ್ ೭೬೯ ಅಂಕ ಹಾಗೂ ನಿಫ್ಟಿ ೨೪೩ ಅಂಕ ಏರಿಕೆಯೊಂದಿಗೆ ಮುಕ್ತಾಯಗೊಂಡಿತು. ಈ ವೇಳೆ

ದೇಶ - ವಿದೇಶ ಮನರಂಜನೆ

ಕಿಚ್ಚನ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಮಗನ ಬ್ಯಾಪ್ಟಿಸಮ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಎರ್ನಾಕುಲಂ : ಬಹುಭಾಷಾ ನಟಿ ಅಮಲಾ ಪೌಲ್ ಬಗ್ಗೆ ಕನ್ನಡಿಗರಿಗೆ ಹೆಚ್ಚೇನು ಹೇಳಬೇಕಿಲ್ಲ. ಏಕೆಂದರೆ, ನಟ ಕಿಚ್ಚ ಸುದೀಪ್ ಅಭಿನಯದ ಸೂಪರ್ ಹಿಟ್ ಹೆಬ್ಬುಲಿ ಸಿನಿಮಾ ನೋಡಿದವರಿಗೆ ಅಮಲಾ ಪೌಲ್ ಪರಿಚಯ ಇದ್ದೇ ಇರುತ್ತದೆ.

ಕರ್ನಾಟಕ

ಮಳೆಯ ಆರ್ಭಟ: ಕೊಡಗು, ಹಾಸನ, ಮೈಸೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ

ಕೊಡಗು: ಕೊಡಗು ಜಿಲ್ಲೆಯಾದ್ಯಂತ ವರುಣಾರ್ಭಟ ಮುಂದುವರೆದಿದೆ. ರವಿವಾರ (ಮೇ.25) ಬೆಳಗ್ಗೆಯಿಂದ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿದೆ. ಭಾರಿ ಮಳೆಗೆ ಕೊಡಗಿನ ಹಲವೆಡೆ ಜನ ಜೀವನ ಅಸ್ತವ್ಯಸ್ತವಾಗಿದ್ದು, ನದಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದೆ. ನದಿ ತೀರದ ನಿವಾಸಿಗಳಿಗೆ ಪ್ರವಾಹದ

ಕರ್ನಾಟಕ ರಿಯಲ್ ಎಸ್ಟೇಟ್

ಮೇ 26ರಿಂದ ಹೊಸ ನಿಯಮ ಜಾರಿ: ಆಸ್ತಿ ನೋಂದಣಿಗೆ ಇ-ಸಹಿ ಕಡ್ಡಾಯ!

ಮೈಸೂರು : ಮರೆಯದಿರಿ.. ಇದು ಕಡ್ಡಾಯ! ನಾಳೆಯಿಂದಲೇ ಹೊಸ ನಿಯಮ ಜಾರಿಯಾಗಲಿದೆ. ಇನ್ಮುಂದೆ ಆಸ್ತಿ ಇ-ಸಹಿ ಬೇಕೇಬೇಕು. ಹೌದು, ಮೇ 26, 2025ರಿಂದ ಆರಂಭವಾಗುವಂತೆ, ಕರ್ನಾಟಕದಲ್ಲಿ ಆಸ್ತಿ ಹಾಗೂ ಇತರ ದಾಖಲೆಗಳ ನೋಂದಣಿಗೆ ಇ-ಸಹಿ

ದಕ್ಷಿಣ ಕನ್ನಡ ಮಂಗಳೂರು

ಮೂಡುಬಿದಿರೆ ಜಲಪಾತದ ಬಳಿ ಮತ್ತೆ ಅಪಾಯ – ಸ್ಥಳೀಯರಿಂದ ಸಮಯಪ್ರಜ್ಞೆಯ ರಕ್ಷಣೆ

ಮೂಡುಬಿದಿರೆ: ದ.ಕ ಜಿಲ್ಲಾದ್ಯಂತ ಕಳೆದ ಹಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನದಿ, ತೊರೆಗಳು ಉಕ್ಕಿ ಹರಿಯುತ್ತಿದೆ. ಇದರ ನಡುವೆ ಮೂಡಬಿದ್ರಿ ಸಮೀಪದ ಪಾಲಡ್ಕ ಎರುಗುಂಡಿ ಫಾಲ್ಸ್ ನಲ್ಲಿ ಪ್ರವಾಸಿಗರು ಮೋಜಿನಾಟ ನಡೆಸುತ್ತಿರುವುದು ಕೂಡ ಬೆಳಕಿಗೆ ಬಂದಿದೆ.

ಅಪರಾಧ ದೇಶ - ವಿದೇಶ

ಟ್ರಯಲ್ ರೂಮ್ನಲ್ಲಿ ಗುಪ್ತ ಕ್ಯಾಮೆರಾ ಅಳವಡಿಸಿದ್ದ ಮಾಲೀಕನ ಬಂಧನ, ಮಗನೂ ಸೆರೆ

ಶಹದೋಲ್: ಮಧ್ಯ ಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ಬಟ್ಟೆ ಅಂಗಡಿಯ ಮಾಲೀಕನೊಬ್ಬ ತನ್ನ ಅಂಗಡಿಯ ಮಹಿಳೆಯರ ಟ್ರಯಲ್ ರೂಮ್ನಲ್ಲಿ ಹಿಡನ್ ಕ್ಯಾಮೆರಾ ಅಳವಡಿಸಿ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.ಕೆಲವು

ಮನರಂಜನೆ

ಜೈಲು ಕಡಲಲ್ಲಿ ಕಲೆಯ ಹಡಗು: ಪನಾಹಿಯ ‘ಆಕ್ಸಿಡೆಂಟ್’ ಸಂಚಲನ

ಪ್ರಶಸ್ತಿಗಳು ಬಂದರೆ ಮಾತ್ರ ಚಿತ್ರ ಗೆದ್ದಂತಲ್ಲ. ಚಿತ್ರ ನೋಡಿದ ಪ್ರೇಕ್ಷಕರು ಕೂಡ ಭೇಷ ಎಂದಾಗಲೇ ಅದು ಚಿತ್ರವೊಂದರ ಗೆಲುವು. ಪ್ರಶಸ್ತಿ ಇವತ್ತ್ ಬಂದರೆ ನಾಳೆ ಮರೆತು ಹೋಗುತ್ತೆ. ಆದರೆ ಚಿತ್ರ ಪ್ರೇಕ್ಷಕರು ಸಿನಿಮಾವನ್ನು ಗೆಲ್ಲಿಸಿದರೆ

ಅಪರಾಧ ದೇಶ - ವಿದೇಶ

45 ವರ್ಷದ ನೃತ್ಯ ಶಿಕ್ಷಕನ ವಿರುದ್ಧ 2.5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಪ್ರಕರಣ; ಬಂಧನ

ಪುಣೆ : ಈಗಿನ್ನು ಸರಿಯಾಗಿ ನಿಲ್ಲುವುದನ್ನು ಕಲಿತು, ತೊದಲು ಮಾತು ಕಲಿಯುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೇಲೆ ಬೇಸಿಗೆ ಶಿಬಿರದಲ್ಲಿ ಶಿಕ್ಷಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ

ಅಪರಾಧ

ದಾನಿತ ಶವಗಳಿಂದ ಅಂಗಾಂಗ ಕಳ್ಳತನ: ಹಾರ್ವರ್ಡ್‌ನ ಶವಗಾರದ ಭೀಕರ ದುಷ್ಕೃತ್ಯ ಬಹಿರಂಗ

ವಾಷಿಂಗ್ಟನ್‌: ಶವಗಳ ಶಿರ, ಮಿದುಳು, ಚರ್ಮ ಮುಂತಾದ ಅಂಗಾಂಗಗಳನ್ನು ಕದ್ದು ಕಾಳಸಂತೆಯಲ್ಲಿ ಮಾರಾಟ ಮಾಡಿದ್ದಾಗಿ ಅಮೆರಿಕದ ಹಾರ್ವರ್ಡ್‌ ವೈದ್ಯಕೀಯ ಕಾಲೇಜಿನ ಶವಗಾರದ ಮಾಜಿ ವ್ಯವಸ್ಥಾಪಕ ತಪ್ಪೊಪ್ಪಿಕೊಂಡಿದ್ದಾನೆ.2018ರಿಂದ 2020ರ ಅವಧಿಯಲ್ಲಿ ವೈದ್ಯಕೀಯ ಸಂಶೋಧನೆಗೆಂದು ದಾನ ಮಾಡಲಾದ

ದೇಶ - ವಿದೇಶ

ಮಹತ್ವದ ನಿರ್ಣಯ: ಕೊಂಕಣ್ ರೈಲ್ವೆ ಭಾರತೀಯ ರೈಲ್ವೆಯಲ್ಲಿ ವಿಲೀನವಾಗಲಿದೆ

ಮಹಾರಾಷ್ಟ್ರ : ಮಹತ್ವದ ಬೆಳವಣಿಗೆಯೊಂದರಲ್ಲಿ ಮಹಾರಾಷ್ಟ್ರ ಸರ್ಕಾರವು ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಒಪ್ಪಿಕೊಂಡಿದೆ. ಗೋವಾ, ಕರ್ನಾಟಕ ಮತ್ತು ಕೇರಳ ಈಗಾಗಲೇ ವಿಲೀನವನ್ನು ಅನುಮೋದಿಸಿರುವುದರಿಂದ, ಮಹಾರಾಷ್ಟ್ರದ ಈ ಅನುಮೋದನೆಯಿಂದಾಗಿ 741