Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.
ದೇಶ - ವಿದೇಶ

ನೈಜೀರಿಯಾ ಐಸಿಸ್ ಉಗ್ರರ ಮೇಲೆ ಅಮೆರಿಕ ಭೀಕರ ವೈಮಾನಿಕ ದಾಳಿ

ನೈಜೀರಿಯಾ ಸರ್ಕಾರದ ಕೋರಿಕೆಯ ಮೇರೆಗೆ ವಾಯುವ್ಯ ನೈಜೀರಿಯಾದಲ್ಲಿ ಇಸ್ಲಾಮಿಕ್ ಸ್ಟೇಟ್ ಉಗ್ರರ ವಿರುದ್ಧ ಅಮೆರಿಕ ವೈಮಾನಿಕ ದಾಳಿ ನಡೆಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಯುಎಸ್ ಮಿಲಿಟರಿ ಗುರುವಾರ ಹೇಳಿದ್ದಾರೆ. ಇಂದು

ದೇಶ - ವಿದೇಶ

ಗುಜರಾತ್‌ನಲ್ಲಿ ಭೂಕಂಪ: ಬೆಚ್ಚಿಬಿದ್ದ ಕಛ್ ಜನತೆ

ಗುಜರಾತ್ನ ಕಛ್ ಜಿಲ್ಲೆಯಲ್ಲಿ ಶುಕ್ರವಾರ ಮುಂಜಾನೆ 4.30 ರ ಸುಮಾರಿಗೆ 4.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಭೂಕಂಪನವು 10 ಕಿ.ಮೀ ಆಳದಲ್ಲಿ ಸಂಭವಿಸಿದ್ದು, ಭೂಕಂಪನ ಕೇಂದ್ರಬಿಂದುವು 23.65°

ಕರ್ನಾಟಕ

ಮಂತ್ರಾಲಯದಲ್ಲಿ ಭಕ್ತರ ಮಹಾಪೂರ: ಕ್ರಿಸ್‌ಮಸ್ ರಜೆ ಹಾಗೂ ಗುರುವಾರದ ಹಿನ್ನೆಲೆ ಮಠದಲ್ಲಿ ಕಿಕ್ಕಿರಿದು ತುಂಬಿದ ಜನ!

ರಾಯಚೂರು: ವರ್ಷದ ಕೊನೆ ಹಾಗೂ ರಜಾ ದಿನ ಹಿನ್ನೆಲೆ ಮಂತ್ರಾಲಯ (Mantralaya) ರಾಘವೇಂದ್ರ ಸ್ವಾಮಿ ಮಠ ಹಿಂದೆಂದಿಗಿಂತಲೂ ಭಕ್ತರಿಂದ ಕಿಕ್ಕಿರಿದು ತುಂಬಿದೆ. ಕ್ರಿಸ್‌ಮಸ್ ರಜೆ ಹಾಗೂ ಗುರುರಾಯರ ವಾರ ಇರುವುದರಿಂದ ಮಂತ್ರಾಲಯದಲ್ಲಿ ಜನಸಾಗರವೇ ಹರಿದುಬಂದಿದೆ. ಸಾಮಾನ್ಯವಾಗಿ

ದೇಶ - ವಿದೇಶ

ಲಡಾಖ್ ಬಳಿಕ ಅರುಣಾಚಲದ ಮೇಲೆ ಚೀನಾ ಕಣ್ಣು: ಪೆಂಟಾಗನ್ ವರದಿಯಿಂದ ಭಾರತಕ್ಕೆ ಹೊಸ ಎಚ್ಚರಿಕೆ

ನವದೆಹಲಿ: ಭಾರತ (India) ಮತ್ತು ಚೀನಾ (China) ನಡುವೆ ಲಡಾಖ್‌ನಲ್ಲಿ ವರ್ಷಗಳಿಂದ ನಡೆದ ಗಡಿ ಉದ್ವಿಗ್ನತೆ ಕೊನೆಗೊಂಡಿದ್ದರೂ ಕೂಡ ಮುಂದೆ ಅರುಣಾಚಲ ಪ್ರದೇಶದಲ್ಲಿ ಹೊಸ ಉದ್ವಿಗ್ನತೆ ಉಂಟಾಗಬಹುದು ಎಂದು ಅಮೆರಿಕದ ರಕ್ಷಣಾ ಇಲಾಖೆಯ (ಪೆಂಟಾಗನ್) ಇತ್ತೀಚಿನ

ಕರ್ನಾಟಕ

ಬಳ್ಳಾರಿಗೆ ಬಂದಿಳಿದ ಅರುಣ್ ಯೋಗಿರಾಜ್ ಕೆತ್ತನೆಯ ವಾಲ್ಮೀಕಿ ಮೂರ್ತಿ: ಪೂರ್ಣಕುಂಭ ಸ್ವಾಗತ, ನಗರದೆಲ್ಲೆಡೆ ಸಂಭ್ರಮ!

ಬಳ್ಳಾರಿ: ಅರುಣ್ ಯೋಗಿರಾಜ್ (Arun Yogiraj) ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ತಮ್ಮ ಕಲ್ಪನೆಯಲ್ಲಿ ಕೆತ್ತಿರುವ ವಾಲ್ಮೀಕಿ ಮೂರ್ತಿಯನ್ನ (Valmiki Idol) ಬಳ್ಳಾರಿಯಲ್ಲಿ ಜ.3 ರಂದು ಲೋಕಾರ್ಪಣೆ ಆಗಲಿದೆ. ವಾಲ್ಮೀಕಿ ವೃತ್ತದಲ್ಲಿ ಪ್ರತಿಷ್ಠಾಪನೆ ಹಿನ್ನೆಲೆ ಬಳ್ಳಾರಿಗಿಂದು

ಕರ್ನಾಟಕ

“ಮದುವೆಯಾದ ಕೆಲವೇ ದಿನಗಳಲ್ಲಿ ಪತಿ ಮನೆಯಲ್ಲಿ ನವವಧು ಆತ್ಮಹತ್ಯೆಗೆ ಯತ್ನ: ವರನ ಕುಟುಂಬದ ವಿರುದ್ಧ ದೂರು ದಾಖಲು!”

ಬೆಂಗಳೂರು: ಪ್ಯಾಲೆಸ್‌ ಗ್ರೌಂಡ್‌ನಲ್ಲಿ (Palace Ground) ಅದ್ದೂರಿ ರಿಸೆಪ್ಷನ್ ಮಾಡಿಕೊಂಡು ಶ್ರೀಲಂಕಾಕ್ಕೆ (Srilanka) ಹನಿಮೂನ್ ಹೋಗಿದ್ದ ನವದಂಪತಿ ಅರ್ಧದಲ್ಲೇ ವಾಪಸ್ಸಾಗಿದ್ದು, ಮದುವೆಯಾಗಿ ಎರಡು ತಿಂಗಳು ಕಳೆಯುವ ಮುನ್ನವೇ ನವವಧು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ (Bengaluru) ರಾಮಮೂರ್ತಿ

ದೇಶ - ವಿದೇಶ

ಬಸ್ ಸ್ಫೋಟಕ್ಕೂ ಮುನ್ನ ಕಿಟಕಿಯಿಂದ ಜಿಗಿದು ಜೀವ ಉಳಿಸಿಕೊಂಡ ಕುಟುಂಬ: ಮೃತ್ಯುವಿನ ದವಡೆಯಿಂದ ಪಾರಾದ ದಂಪತಿ-ಮಗು!

ಢಾಕಾ: ಯುನೈಟೆಡ್ ಕಿಂಗ್‌ಡಮ್‌ನಲ್ಲಿ 17 ವರ್ಷಗಳಿಗೂ ಹೆಚ್ಚು ಕಾಲದ ಸ್ವಯಂ ಗಡಿಪಾರು ಮುಗಿಸಿ ಢಾಕಾಗೆ ಬಂದಿಳಿದ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್‌ಪಿ) ಹಂಗಾಮಿ ಅಧ್ಯಕ್ಷ ತಾರಿಕ್ ರೆಹಮಾನ್ (Tarique Rahman) ಅವರನ್ನು ಬಾಂಗ್ಲಾದೇಶದ ಸಾವಿರಾರು ಜನರು

ಕರ್ನಾಟಕ

ನರೇಗಾ ಹೆಸರು ಬದಲಾವಣೆ: ಕೇಂದ್ರದ ವಿರುದ್ಧ ಸಚಿವ ಮುನಿಯಪ್ಪ ಆಕ್ರೋಶ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MNREGA)ಯ ಹೆಸರನ್ನು ‘ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಆಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಎಂದು ಮರುನಾಮಕರಣ ಮಾಡುವ

ಕರ್ನಾಟಕ

“ಬಸ್ ಸ್ಫೋಟಕ್ಕೂ ಮುನ್ನ ಕಿಟಕಿಯಿಂದ ಜಿಗಿದು ಜೀವ ಉಳಿಸಿಕೊಂಡ ಕುಟುಂಬ: ಮೃತ್ಯುವಿನ ದವಡೆಯಿಂದ ಪಾರಾದ ದಂಪತಿ-ಮಗು!

ಬೆಂಗಳೂರು/ಚಿತ್ರದುರ್ಗ: ಚಿತ್ರದುರ್ಗದ ಹಿರಿಯೂರಿನಲ್ಲಿ (Hiriyur) ನಡೆದ ಭೀಕರ ಬಸ್ ಅಪಘಾತದಲ್ಲಿ (Chitradurga Bus Accident) ದಂಪತಿ ತಮ್ಮ ಮಗು ಸಮೇತ ಕಿಟಕಿಯಿಂದ ಹೊರಗೆ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಚಿತ್ರದುರ್ಗ ಬಸ್ ದುರಂತದಲ್ಲಿ ಹೇಮರಾಜ್ ಕುಟುಂಬ

ಕರ್ನಾಟಕ

ಮದುವೆ ತಯಾರಿಯಲ್ಲಿದ್ದ ಮಗಳನ್ನ ಸುಡುಗಾಡಿನಂತಾದ ಬಸ್ಸಿನಲ್ಲಿ ಕಳೆದುಕೊಂಡ ತಂದೆ; ಗಣೇಶನ ಲಾಕೆಟ್ ನೋಡಿ ಮಗಳ ಶವ ಗುರುತಿಸಿದ ಅಪ್ಪ

ಚಿತ್ರದುರ್ಗ: ಹಿರಿಯೂರು (Hiriyuru) ಬಳಿ ಸಂಭವಿಸಿದ ಬಸ್ ದುರಂತದಲ್ಲಿ ಕಣ್ಮರೆಯಾಗಿದ್ದ ಮಗಳನ್ನು ತಂದೆ ಶವಾಗಾರದಲ್ಲಿ ಪತ್ತೆಹಚ್ಚಿದ್ದಾರೆ. ಗಣೇಶನ ಪೆಂಡೆಂಟ್ ಇದ್ದ ಲಾಕೆಟ್ ಮೂಲಕ ಇದೇ ನನ್ನ ಮಗಳು ಎಂದು ಮಾನಸ ತಂದೆ ಗೋಗರೆದಿದ್ದಾರೆ. ಹಿರಿಯೂರು ತಾಲೂಕಿನ